Skip to content
ThuthiThuthiThuthi
Ezekiel · chapter 3 · verse 13

Ezekiel 3:13 in Kannada

ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.

Idallade naanu ondakkondu tagaluva aa jeevigala rekkegala shabda vannoo avugala baliyallidda chakragala shabdavannoo mahaaghoshada shabdavu nuggi baruttiruvadannoo kelidenu.

Ezekiel 3:13 in English

King James Version (KJV)
[I heard] also the noise of the wings of the living creatures that touched one another, and the noise of the wheels over against them, and a noise of a great rushing.
World English Bible (WEB)
I heard the noise of the wings of the living creatures as they touched one another, and the noise of the wheels beside them, even the noise of a great rushing.
American Standard Version (ASV)
And [I heard] the noise of the wings of the living creatures as they touched one another, and the noise of the wheels beside them, even the noise of a great rushing.
Bible in Basic English (BBE)
And there was the sound of the wings of the living beings touching one another, and the sound of the wheels at their side, the sound of a great rushing.
Darby Translation (DBY)
— and the sound of the wings of the living creatures that touched one another, and the sound of the wheels beside them, and the sound of a great rushing.
Webster's Bible (WBS)
[I heard] also the noise of the wings of the living creatures that touched one another, and the noise of the wheels over against them, and the noise of a great rushing.
Young's Literal Translation (YLT)
even a noise of the wings of the living creatures touching one another, and a noise of the wheels over-against them, even a noise of a great rushing.

Read in context

  1. 11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
  2. 12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
  3. 13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
  4. 14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
  5. 15ಆಮೇಲೆ ನಾನು ಕೆಬಾರ್‌ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್‌ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
Read all of Ezekiel 3

Cross references

Original words (Hebrew)

Ezekiel 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.