Ezekiel · chapter 3 · verse 16
Ezekiel 3:16 in Kannada
ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
Elu divasagalaada mele aadaddenandare, kartana vaakyavu heege heluttaa nanna kadege bandu --
Ezekiel 3:16 in English
- King James Version (KJV)
- And it came to pass at the end of seven days, that the word of the LORD came unto me, saying,
- World English Bible (WEB)
- At the end of seven days, the LORD’s word came to me, saying,
- American Standard Version (ASV)
- And it came to pass at the end of seven days, that the word of Jehovah came unto me, saying,
- Bible in Basic English (BBE)
- And at the end of seven days, the word of the Lord came to me, saying,
- Darby Translation (DBY)
- And it came to pass at the end of seven days, that the word of Jehovah came unto me, saying,
- Webster's Bible (WBS)
- And it came to pass at the end of seven days, that the word of the LORD came to me, saying,
- Young's Literal Translation (YLT)
- And it cometh to pass, at the end of seven days,
Read in context
- 14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- 15ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
- 16ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
- 17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- 18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.