Skip to content
ThuthiThuthiThuthi
Ezekiel · chapter 3 · verse 17

Ezekiel 3:17 in Kannada

ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.

Manushyaputrane, naanu ninnannu israaye lina maneyannu kaayalu kaavalugaaranannaagi maadiddene. Aadadarinda nanna vaakyavannu nanna baayinda keli nanninda avarige echcharike kodu.

Ezekiel 3:17 in English

King James Version (KJV)
Son of man, I have made thee a watchman unto the house of Israel: therefore hear the word at my mouth, and give them warning from me.
World English Bible (WEB)
“Son of man, I have made you a watchman to the house of Israel. Therefore hear the word from my mouth, and warn them from me.
American Standard Version (ASV)
Son of man, I have made thee a watchman unto the house of Israel: therefore hear the word at my mouth, and give them warning from me.
Bible in Basic English (BBE)
Son of man, I have made you a watchman for the children of Israel: so give ear to the word of my mouth, and give them word from me of their danger.
Darby Translation (DBY)
Son of man, I have appointed thee a watchman unto the house of Israel, and thou shalt hear the word from my mouth, and give them warning from me.
Webster's Bible (WBS)
Son of man, I have made thee a watchman to the house of Israel: therefore hear the word at my mouth, and give them warning from me.
Young's Literal Translation (YLT)
that there is a word of Jehovah unto me, saying, 'Son of man, a watchman I have given thee to the house of Israel, and thou hast heard from My mouth a word, and hast warned them from Me.

Read in context

  1. 15ಆಮೇಲೆ ನಾನು ಕೆಬಾರ್‌ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್‌ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
  2. 16ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
  3. 17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
  4. 18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
  5. 19ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Read all of Ezekiel 3

Cross references

Original words (Hebrew)

Ezekiel 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.