Skip to content
ThuthiThuthiThuthi
Ezekiel · chapter 3 · verse 18

Ezekiel 3:18 in Kannada

ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.

Naanu dushtanige--neenu nishchayavaagi saayuvi yendu heluvaaga neenu avanannu echcharisade avanannu badukisuva haage dushtanannu avana dushtamaargada vishayadalli echcharisi maatanaadade hodare aa dushtanu tanna akramadalle saayu vanu. Aadare avana raktavannu ninna kaiyinda dushtatva kkaagi naanu vichaarisuvenu.

Ezekiel 3:18 in English

King James Version (KJV)
When I say unto the wicked, Thou shalt surely die; and thou givest him not warning, nor speakest to warn the wicked from his wicked way, to save his life; the same wicked [man] shall die in his iniquity; but his blood will I require at thine hand.
World English Bible (WEB)
When I tell the wicked, ‘You will surely die;’ and you give him no warning, nor speak to warn the wicked from his wicked way, to save his life, that wicked man will die in his iniquity; but I will require his blood at your hand.
American Standard Version (ASV)
When I say unto the wicked, Thou shalt surely die; and thou givest him not warning, nor speakest to warn the wicked from his wicked way, to save his life; the same wicked man shall die in his iniquity; but his blood will I require at thy hand.
Bible in Basic English (BBE)
When I say to the evil-doer, Death will certainly be your fate; and you give him no word of it and say nothing to make clear to the evil-doer the danger of his evil way, so that he may be safe; that same evil man will come to death in his evil-doing; but I will make you responsible for his blood.
Darby Translation (DBY)
When I say unto the wicked, Thou shalt certainly die; and thou givest him not warning, nor speakest to warn the wicked from his wicked way, that he may live: the same wicked [man] shall die in his iniquity; but his blood will I require at thy hand.
Webster's Bible (WBS)
When I say to the wicked, Thou shalt surely die; and thou givest him not warning, nor speakest to warn the wicked from his wicked way, to save his life; the same wicked [man] shall die in his iniquity; but his blood will I require at thy hand.
Young's Literal Translation (YLT)
In My saying to the wicked: Thou dost surely die; and thou hast not warned him, nor hast spoken to warn the wicked from his wicked way, so that he doth live; he — the wicked — in his iniquity dieth, and his blood from thy hand I require.

Read in context

  1. 16ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
  2. 17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
  3. 18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
  4. 19ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
  5. 20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
Read all of Ezekiel 3

Cross references

Original words (Hebrew)

Ezekiel 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.