Skip to content
ThuthiThuthiThuthi
Ezekiel · chapter 3 · verse 19

Ezekiel 3:19 in Kannada

ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

Aadare neenu dushta nannu echcharisida mele avanu tanna dushtatvavannoo dushtamaargavannoo bittu tirugade hodare avanu tanna dushtatvadalliye saayuvanu. Aadare neenu ninna praanavannu ulisikondiruvi.

Ezekiel 3:19 in English

King James Version (KJV)
Yet if thou warn the wicked, and he turn not from his wickedness, nor from his wicked way, he shall die in his iniquity; but thou hast delivered thy soul.
World English Bible (WEB)
Yet if you warn the wicked, and he doesn’t turn from his wickedness, nor from his wicked way, he will die in his iniquity; but you have delivered your soul.”
American Standard Version (ASV)
Yet if thou warn the wicked, and he turn not from his wickedness, nor from his wicked way, he shall die in his iniquity; but thou hast delivered thy soul.
Bible in Basic English (BBE)
But if you give the evil-doer word of his danger, and he is not turned from his sin or from his evil way, death will overtake him in his evil-doing; but your life will be safe.
Darby Translation (DBY)
But if thou warn the wicked, and he turn not from his wickedness, nor from his wicked way, he shall die in his iniquity; but thou hast delivered thy soul.
Webster's Bible (WBS)
Yet if thou shalt warn the wicked, and he shall not turn from his wickedness, nor from his wicked way, he shall die in his iniquity; but thou hast delivered thy soul.
Young's Literal Translation (YLT)
And thou, because thou hast warned the wicked, and he hath not turned back from his wickedness, and from his wicked way, he in his iniquity dieth, and thou thy soul hast delivered.

Read in context

  1. 17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
  2. 18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
  3. 19ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
  4. 20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
  5. 21ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
Read all of Ezekiel 3

Cross references

Original words (Hebrew)

Ezekiel 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.