Skip to content
ThuthiThuthiThuthi
Ezekiel · chapter 3 · verse 2

Ezekiel 3:2 in Kannada

ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು.

Aaga naanu nanna baayannu teredenu, aatanu nanage aa suraliyannu tinnisidanu.

Ezekiel 3:2 in English

King James Version (KJV)
So I opened my mouth, and he caused me to eat that roll.
World English Bible (WEB)
So I opened my mouth, and he caused me to eat the scroll.
American Standard Version (ASV)
So I opened my mouth, and he caused me to eat the roll.
Bible in Basic English (BBE)
And, on my opening my mouth, he made me take the roll as food.
Darby Translation (DBY)
So I opened my mouth, and he caused me to eat that roll.
Webster's Bible (WBS)
So I opened my mouth, and he caused me to eat that roll.
Young's Literal Translation (YLT)
And I open my mouth, and He causeth me to eat this roll.

Read in context

  1. 1ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
  2. 2ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು.
  3. 3ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
  4. 4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
Read all of Ezekiel 3

Cross references

Original words (Hebrew)

Ezekiel 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.