Skip to content
ThuthiThuthiThuthi
Ezekiel · chapter 3 · verse 20

Ezekiel 3:20 in Kannada

ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;

Matte yaavaaga neetivantanu tanna neetiyannu bittu anyaaya maaduvano, aaga naanu avana munde adachaneyannu iduvenu, avanu saayu vanu; neenu avanannu echcharisade iddadarindale avanu tanna paapadalli saayuvanu; avanu maadiruva avana neetiyu jnyaapaka maadalpadu vadilla; aadare avana raktavannu naanu ninna kaiyinda vichaarisuvenu;

Ezekiel 3:20 in English

King James Version (KJV)
Again, When a righteous [man] doth turn from his righteousness, and commit iniquity, and I lay a stumblingblock before him, he shall die: because thou hast not given him warning, he shall die in his sin, and his righteousness which he hath done shall not be remembered; but his blood will I require at thine hand.
World English Bible (WEB)
“Again, when a righteous man turns from his righteousness and commits iniquity, and I lay a stumbling block before him, he will die. Because you have not given him warning, he will die in his sin, and his righteous deeds which he has done will not be remembered; but I will require his blood at your hand.
American Standard Version (ASV)
Again, when a righteous man doth turn from his righteousness, and commit iniquity, and I lay a stumblingblock before him, he shall die: because thou hast not given him warning, he shall die in his sin, and his righteous deeds which he hath done shall not be remembered; but his blood will I require at thy hand.
Bible in Basic English (BBE)
Again, when an upright man, turning away from his righteousness, does evil, and I put a cause of falling in his way, death will overtake him: because you have given him no word of his danger, death will overtake him in his evil-doing, and there will be no memory of the upright acts which he has done; but I will make you responsible for his blood.
Darby Translation (DBY)
And when a righteous [man] doth turn from his righteousness, and do what is wrong, and I lay a stumbling-block before him, he shall die; because thou hast not given him warning, he shall die in his sin, and his righteous acts which he hath done shall not be remembered; but his blood will I require at thy hand.
Webster's Bible (WBS)
Again, When a righteous [man] doth turn from his righteousness, and commit iniquity, and I lay a stumbling-block before him, he shall die: because thou hast not given him warning, he shall die in his sin, and his righteousness which he hath done shall not be remembered; but his blood will I require at thy hand.
Young's Literal Translation (YLT)
'And in the turning back of the righteous from his righteousness, and he hath done perversity, and I have put a stumbling-block before him, he dieth; because thou hast not warned him, in his sin he dieth, and not remembered is his righteousness that he hath done, and his blood from thy hand I require.

Read in context

  1. 18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
  2. 19ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
  3. 20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
  4. 21ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
  5. 22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
Read all of Ezekiel 3

Cross references

Original words (Hebrew)

Ezekiel 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.