Skip to content
ThuthiThuthiThuthi
Ezekiel · chapter 3 · verse 23

Ezekiel 3:23 in Kannada

ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್‌ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.

Aamele naanu eddu bayalu seemeya kadege hodenu; igo, kartana mahimeya alli nintide. Adu kebaar nadiya hattira naanu nodida mahimeya prakaaravaagide. Aaga naanu mukha kelagaagi biddenu.

Ezekiel 3:23 in English

King James Version (KJV)
Then I arose, and went forth into the plain: and, behold, the glory of the LORD stood there, as the glory which I saw by the river of Chebar: and I fell on my face.
World English Bible (WEB)
Then I arose, and went out into the plain, and behold, the LORD’s glory stood there, like the glory which I saw by the river Chebar. Then I fell on my face.
American Standard Version (ASV)
Then I arose, and went forth into the plain: and, behold, the glory of Jehovah stood there, as the glory which I saw by the river Chebar; and I fell on my face.
Bible in Basic English (BBE)
Then I got up and went out into the valley; and I saw the glory of the Lord resting there as I had seen it by the river Chebar; and I went down on my face.
Darby Translation (DBY)
And I arose, and went forth into the valley, and behold, the glory of Jehovah stood there, like the glory which I saw by the river Chebar; and I fell on my face.
Webster's Bible (WBS)
Then I arose, and went forth into the plain; and behold, the glory of the LORD stood there, as the glory which I saw by the river of Kebar: and I fell on my face.
Young's Literal Translation (YLT)
And I rise and go forth unto the valley, and lo, there the honour of Jehovah is standing as the honour that I had seen by the river Chebar, and I fall on my face.

Read in context

  1. 21ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
  2. 22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
  3. 23ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್‌ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
  4. 24ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
  5. 25ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
Read all of Ezekiel 3

Cross references

Original words (Hebrew)

Ezekiel 3:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.