Skip to content
ThuthiThuthiThuthi
Ezekiel · chapter 3 · verse 24

Ezekiel 3:24 in Kannada

ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.

Aamele aatmanu nannolage praveshisi nannannu nanna paadada mele nillisi maataadi nanage heliddenendare--hogu, ninna maneyalli neenu adagiko.

Ezekiel 3:24 in English

King James Version (KJV)
Then the spirit entered into me, and set me upon my feet, and spake with me, and said unto me, Go, shut thyself within thine house.
World English Bible (WEB)
Then the Spirit entered into me and set me on my feet. He spoke with me, and said to me, “Go, shut yourself inside your house.
American Standard Version (ASV)
Then the Spirit entered into me, and set me upon my feet; and he spake with me, and said unto me, Go, shut thyself within thy house.
Bible in Basic English (BBE)
Then the spirit came into me and put me on my feet; and he had talk with me and said to me, Go and keep yourself shut up inside your house.
Darby Translation (DBY)
And the Spirit entered into me, and set me upon my feet; and he spoke with me, and said unto me, Go, shut thyself within thy house.
Webster's Bible (WBS)
Then the spirit entered into me, and set me upon my feet, and spoke with me, and said to me, Go, shut thyself within thy house.
Young's Literal Translation (YLT)
And come into me doth a spirit, and causeth me to stand on my feet, and He speaketh with me, and saith unto me, 'Go in, be shut up in the midst of thy house.

Read in context

  1. 22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
  2. 23ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್‌ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
  3. 24ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
  4. 25ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
  5. 26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Read all of Ezekiel 3

Cross references

Original words (Hebrew)

Ezekiel 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.