Skip to content
ThuthiThuthiThuthi
Ezekiel · chapter 3 · verse 25

Ezekiel 3:25 in Kannada

ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.

Neenaadaro o manushya putrane, igo, avaru ninna mele bandhana galannittu avugalinda ninnannu kattuvaru; neenu avarinda horage baralu aaguvadilla.

Ezekiel 3:25 in English

King James Version (KJV)
But thou, O son of man, behold, they shall put bands upon thee, and shall bind thee with them, and thou shalt not go out among them:
World English Bible (WEB)
But you, son of man, behold, they will put ropes on you, and will bind you with them, and you will not go out among them.
American Standard Version (ASV)
But thou, son of man, behold, they shall lay bands upon thee, and shall bind thee with them, and thou shalt not go out among them:
Bible in Basic English (BBE)
But see, O son of man, I will put bands on you, prisoning you in them, and you will not go out among them:
Darby Translation (DBY)
And thou, son of man, behold, they shall put bands upon thee, and shall bind thee therewith, and thou shalt not go out among them.
Webster's Bible (WBS)
But thou, O son of man, behold, they shall put bands upon thee, and shall bind thee with them, and thou shalt not go out among them:
Young's Literal Translation (YLT)
'And thou, son of man, lo, they have put on thee thick bands, and have bound thee with them, and thou goest not forth in their midst;

Read in context

  1. 23ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್‌ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
  2. 24ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
  3. 25ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
  4. 26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
  5. 27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Read all of Ezekiel 3

Cross references

Original words (Hebrew)

Ezekiel 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.