Ezekiel · chapter 3 · verse 27
Ezekiel 3:27 in Kannada
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Aadare naanu ninna sangada maatanaaduvaaga naanu ninna baayannu tere yuvenu. Aaga neenu avarige helabekaadaddenandare--devaraada kartanu heege heluttaane --keluvavanu kelali, keladavanu kelade irali. Avaru tirugi beeluva maneyavaraagiddaare.
Ezekiel 3:27 in English
- King James Version (KJV)
- But when I speak with thee, I will open thy mouth, and thou shalt say unto them, Thus saith the Lord GOD; He that heareth, let him hear; and he that forbeareth, let him forbear: for they [are] a rebellious house.
- World English Bible (WEB)
- But when I speak with you, I will open your mouth, and you shall tell them, ‘This is what the Lord GOD says.’ He who hears, let him hear; and he who refuses, let him refuse; for they are a rebellious house.”
- American Standard Version (ASV)
- But when I speak with thee, I will open thy mouth, and thou shalt say unto them, Thus saith the Lord Jehovah: He that heareth, let him hear; and he that forbeareth, let him forbear: for they are a rebellious house.
- Bible in Basic English (BBE)
- But when I have talk with you I will make your mouth open, and you are to say to them, This is what the Lord has said: Let the hearer give ear; and as for him who will not, let him keep his ears shut: for they are an uncontrolled people.
- Darby Translation (DBY)
- And when I speak with thee, I will open thy mouth, and thou shalt say unto them, Thus saith the Lord Jehovah: He that heareth, let him hear; and he that forbeareth, let him forbear: for they are a rebellious house.
- Webster's Bible (WBS)
- But when I speak with thee, I will open thy mouth, and thou shalt say to them, Thus saith the Lord GOD; He that heareth, let him hear; and he that forbeareth, let him forbear: for they [are] a rebellious house.
- Young's Literal Translation (YLT)
- And in My speaking with thee, I do open thy mouth, and thou hast said unto them: Thus said the Lord Jehovah; the hearer doth hear, and the forbearer doth forbear; for a rebellious house [are] they.
Read in context
- 25ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
- 26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- 27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Cross references
- Ezekiel 12:2–3 ಯೆಹೆಜ್ಕೇಲನು 12:2–3ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು. ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- Ezekiel 24:27 ಯೆಹೆಜ್ಕೇಲನು 24:27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Ezekiel 3:11 ಯೆಹೆಜ್ಕೇಲನು 3:11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Ezekiel 29:21 ಯೆಹೆಜ್ಕೇಲನು 29:21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- Ezekiel 33:32 ಯೆಹೆಜ್ಕೇಲನು 33:32ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Exodus 4:11–12 ವಿಮೋಚನಕಾಂಡ 4:11–12ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- Ezekiel 3:26 ಯೆಹೆಜ್ಕೇಲನು 3:26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Revelation 22:10–11 ಪ್ರಕಟನೆ 22:10–11ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ. ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Ezekiel 33:22 ಯೆಹೆಜ್ಕೇಲನು 33:22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- Ezekiel 3:9 ಯೆಹೆಜ್ಕೇಲನು 3:9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
Original words (Hebrew)
- speak · H1696דָבַר dâbar
- with · H854אֵת ʼêth
- open · H6605פָּתַח pâthach
- mouth · H6310פֶּה peh
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- heareth · H8085שָׁמַע shâmaʻ
- hear · H8085שָׁמַע shâmaʻ
- forbeareth · H2310חָדֵל châdêl
- forbear · H2308חָדַל châdal
- rebellious · H4805מְרִי mᵉrîy
- house · H1004בַּיִת bayith