Ezekiel · chapter 3 · verse 3
Ezekiel 3:3 in Kannada
ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
Aaga aatanu nanage heliddenandare--manushya putrane, naanu koduva ee suraliyannu tindu hotteya karulugalannu tumbisiko andanu. Aaga naanu adannu tinnalu adu nanna baayalli jenina haage sihiyaagittu.
Ezekiel 3:3 in English
- King James Version (KJV)
- And he said unto me, Son of man, cause thy belly to eat, and fill thy bowels with this roll that I give thee. Then did I eat [it;] and it was in my mouth as honey for sweetness.
- World English Bible (WEB)
- He said to me, “Son of man, eat this scroll that I give you and fill your belly and your bowels with it.” Then I ate it. It was as sweet as honey in my mouth.
- American Standard Version (ASV)
- And he said unto me, Son of man, cause thy belly to eat, and fill thy bowels with this roll that I give thee. Then did I eat it; and it was in my mouth as honey for sweetness.
- Bible in Basic English (BBE)
- And he said to me, Son of man, let your stomach make a meal of it and let your inside be full of this roll which I am giving you. Then I took it, and it was sweet as honey in my mouth.
- Darby Translation (DBY)
- And he said unto me, Son of man, cause thy belly to eat, and fill thy bowels with this roll which I give thee. And I ate, and it was in my mouth as honey for sweetness.
- Webster's Bible (WBS)
- And he said to me, Son of man, cause thy belly to eat, and fill thy bowels with this roll that I give thee. Then did I eat [it] ; and it was in my mouth as honey for sweetness.
- Young's Literal Translation (YLT)
- And He saith unto me, 'Son of man, thy belly thou dost feed, and thy bowels thou dost fill with this roll that I am giving unto thee;' and I eat it, and it is in my mouth as honey for sweetness.
Read in context
- 1ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
- 2ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು.
- 3ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
- 4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
- 5ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.
Cross references
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Revelation 10:9–10 ಪ್ರಕಟನೆ 10:9–10ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Proverbs 2:10–11 ಜ್ಞಾನೋಕ್ತಿಗಳು 2:10–11ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Jeremiah 6:11 ಯೆರೆಮೀಯ 6:11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- Job 32:18–19 ಯೋಬನು 32:18–19ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
- John 6:53–63 ಯೋಹಾನನು 6:53–63ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು. ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು. ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು. ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ? ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ? ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
Original words (Hebrew)
- said · H559אָמַר ʼâmar
- Son · H1121בֵּן bên
- man · H120אָדָם ʼâdâm
- belly · H990בֶּטֶן beṭen
- eat · H398אָכַל ʼâkal
- fill · H4390מָלֵא mâlêʼ
- bowels · H4578מֵעֶה mêʻeh
- roll · H4039מְגִלָּה mᵉgillâh
- give · H5414נָתַן nâthan
- eat · H398אָכַל ʼâkal
- mouth · H6310פֶּה peh
- honey · H1706דְּבַשׁ dᵉbash
- sweetness · H4966מָתוֹק mâthôwq