Skip to content
ThuthiThuthiThuthi
Ezekiel · chapter 3 · verse 5

Ezekiel 3:5 in Kannada

ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.

Neenu kathinavaada bhaasheyalli sojigada maatugala nnaaduva janara balige kaluhisade israayelina maneyavara balige kaluhisalpattiruvi.

Ezekiel 3:5 in English

King James Version (KJV)
For thou [art] not sent to a people of a strange speech and of an hard language, [but] to the house of Israel;
World English Bible (WEB)
For you are not sent to a people of a strange speech and of a hard language, but to the house of Israel—
American Standard Version (ASV)
For thou art not sent to a people of a strange speech and of a hard language, but to the house of Israel;
Bible in Basic English (BBE)
For you are not sent to a people whose talk is strange and whose language is hard, but to the children of Israel;
Darby Translation (DBY)
For thou art not sent to a people of strange language, and of difficult speech, [but] to the house of Israel;
Webster's Bible (WBS)
For thou art not sent to a people of a strange speech and of a hard language, [but] to the house of Israel;
Young's Literal Translation (YLT)
For, not unto a people deep of lip and heavy of tongue [art] thou sent — unto the house of Israel;

Read in context

  1. 3ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
  2. 4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
  3. 5ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.
  4. 6ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
  5. 7ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
Read all of Ezekiel 3

Cross references

Original words (Hebrew)

Ezekiel 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.