Skip to content
ThuthiThuthiThuthi
Ezekiel · chapter 3 · verse 7

Ezekiel 3:7 in Kannada

ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.

Aadare israa yelina manetanadavaru ninage kivigoduvadilla; avaru nanage kivigottilla. Yaakandare ellaa israayelina manetanadavaru kathina hrudaya davaroo nirlajjaroo (naachikegettavaroo) aagiddaare.

Ezekiel 3:7 in English

King James Version (KJV)
But the house of Israel will not hearken unto thee; for they will not hearken unto me: for all the house of Israel [are] impudent and hardhearted.
World English Bible (WEB)
But the house of Israel will not listen to you, for they will not listen to me; for all the house of Israel are obstinate and hard-hearted.
American Standard Version (ASV)
But the house of Israel will not hearken unto thee; for they will not hearken unto me: for all the house of Israel are of a hard forehead and of a stiff heart.
Bible in Basic English (BBE)
But the children of Israel will not give ear to you; for they have no mind to give ear to me: for all the children of Israel have a hard brow and a stiff heart.
Darby Translation (DBY)
But the house of Israel will not hearken unto thee, for none of them will hearken unto me. For all the house of Israel are hard of forehead and stiff of heart.
Webster's Bible (WBS)
But the house of Israel will not hearken to thee; for they will not hearken to me: for all the house of Israel [are] impudent and hard-hearted.
Young's Literal Translation (YLT)
but the house of Israel are not willing to hearken unto thee, for they are not willing to hearken unto Me, for all the house of Israel are brazen-faced and strong-hearted.

Read in context

  1. 5ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.
  2. 6ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
  3. 7ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
  4. 8ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
  5. 9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
Read all of Ezekiel 3

Cross references

Original words (Hebrew)

Ezekiel 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.