Ezekiel · chapter 30 · verse 10
Ezekiel 30:10 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
Devaraada kartanu heege heluttaane--naanu aiguptada janasamoohavannu baabelina arasanaada nebookadnechcharana kaiyinda konegaanisuvenu.
Ezekiel 30:10 in English
- King James Version (KJV)
- Thus saith the Lord GOD; I will also make the multitude of Egypt to cease by the hand of Nebuchadrezzar king of Babylon.
- World English Bible (WEB)
- “‘The Lord GOD says: “I will also make the multitude of Egypt to cease, by the hand of Nebuchadnezzar king of Babylon.
- American Standard Version (ASV)
- Thus saith the Lord Jehovah: I will also make the multitude of Egypt to cease, by the hand of Nebuchadrezzar king of Babylon.
- Bible in Basic English (BBE)
- This is what the Lord has said: I will put an end to great numbers of the people of Egypt by the hand of Nebuchadrezzar, king of Babylon.
- Darby Translation (DBY)
- Thus saith the Lord Jehovah: I will also make the multitude of Egypt to cease by the hand of Nebuchadrezzar king of Babylon.
- Webster's Bible (WBS)
- Thus saith the Lord God; I will also make the multitude of Egypt to cease by the hand of Nebuchadrezzar king of Babylon.
- Young's Literal Translation (YLT)
- Thus said the Lord Jehovah: I have caused the multitude of Egypt to cease, By the hand of Nebuchadrezzar king of Babylon,
Read in context
- 8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
- 9ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- 11ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
- 12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Cross references
- Ezekiel 29:19 ಯೆಹೆಜ್ಕೇಲನು 29:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- Ezekiel 29:4–5 ಯೆಹೆಜ್ಕೇಲನು 29:4–5ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- Ezekiel 30:24–25 ಯೆಹೆಜ್ಕೇಲನು 30:24–25ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 32:11–16 ಯೆಹೆಜ್ಕೇಲನು 32:11–16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು; ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು. ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ. ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು. ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.