Skip to content
ThuthiThuthiThuthi
Ezekiel · chapter 30 · verse 11

Ezekiel 30:11 in Kannada

ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.

Aa deshavannu naashapadisuvadakke avanannu atibhayankara janaangadavaraada avanodane bara maaduvenu. Avaru aiguptakke virodhavaagi katti hiridu deshavannu hatavaadavugalinda tumbi suvaru.

Ezekiel 30:11 in English

King James Version (KJV)
He and his people with him, the terrible of the nations, shall be brought to destroy the land: and they shall draw their swords against Egypt, and fill the land with the slain.
World English Bible (WEB)
He and his people with him, the terrible of the nations, will be brought in to destroy the land. They will draw their swords against Egypt, and fill the land with the slain.
American Standard Version (ASV)
He and his people with him, the terrible of the nations, shall be brought in to destroy the land; and they shall draw their swords against Egypt, and fill the land with the slain.
Bible in Basic English (BBE)
He and the people with him, causing fear among the nations, will be sent for the destruction of the land; their swords will be let loose against Egypt and the land will be full of dead.
Darby Translation (DBY)
He and his people with him, the terrible of the nations, shall be brought to destroy the land; and they shall draw their swords against Egypt, and fill the land with slain.
Webster's Bible (WBS)
He and his people with him, the terrible of the nations, shall be brought to destroy the land: and they shall draw their swords against Egypt, and fill the land with the slain.
Young's Literal Translation (YLT)
He and his people with him — the terrible of nations, Are brought in to destroy the land, And they have drawn their swords against Egypt, And have filled the land [with] the wounded.

Read in context

  1. 9ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
  2. 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
  3. 11ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
  4. 12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
  5. 13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
Read all of Ezekiel 30

Cross references

Original words (Hebrew)

Ezekiel 30:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.