Ezekiel · chapter 30 · verse 12
Ezekiel 30:12 in Kannada
ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Idallade naanu nadigalannu onagisi deshavannu dushtara kaige maaribiduvenu; deshavannu adara paripoornateyannoo avara anyara kaiyinda haalumaaduvenu. Kartanaada naane idannu maatanaadiddene.
Ezekiel 30:12 in English
- King James Version (KJV)
- And I will make the rivers dry, and sell the land into the hand of the wicked: and I will make the land waste, and all that is therein, by the hand of strangers: I the LORD have spoken [it].
- World English Bible (WEB)
- I will make the rivers dry, and will sell the land into the hand of evil men. I will make the land desolate, and all that is therein, by the hand of foreigners. I, the LORD, have spoken it.”
- American Standard Version (ASV)
- And I will make the rivers dry, and will sell the land into the hand of evil men; and I will make the land desolate, and all that is therein, by the hand of strangers: I, Jehovah, have spoken it.
- Bible in Basic English (BBE)
- And I will make the Nile streams dry, and will give the land into the hands of evil men, causing the land and everything in it to be wasted by the hands of men from a strange country: I the Lord have said it.
- Darby Translation (DBY)
- And I will make the rivers dry, and sell the land into the hand of the wicked; and I will make the land desolate, and all that is therein, by the hand of strangers: I Jehovah have spoken [it].
- Webster's Bible (WBS)
- And I will make the rivers dry, and sell the land into the hand of the wicked: and I will make the land waste, and all that is in it, by the hand of strangers: I the LORD have spoken [it] .
- Young's Literal Translation (YLT)
- And I have made floods a dry place, And I have sold the land into the hand of evil doers, And I have made desolate the land, And its fulness, by the hand of strangers, I, Jehovah, have spoken.
Read in context
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- 11ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
- 12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- 13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- 14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
Cross references
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Isaiah 19:4–10 ಯೆಶಾಯ 19:4–10ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ. ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು. ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು. ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು. ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು. ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Ezekiel 29:9–10 ಯೆಹೆಜ್ಕೇಲನು 29:9–10ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು. ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
- Jeremiah 51:36 ಯೆರೆಮೀಯ 51:36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
- Isaiah 44:27 ಯೆಶಾಯ 44:27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- 1 Corinthians 10:26 1 ಕೊರಿಂಥದವರಿಗೆ 10:26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Nahum 1:4 ನಹೂಮ 1:4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- Jeremiah 50:38 ಯೆರೆಮೀಯ 50:38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Ezekiel 28:10 ಯೆಹೆಜ್ಕೇಲನು 28:10ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- Ezekiel 31:12 ಯೆಹೆಜ್ಕೇಲನು 31:12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
Original words (Hebrew)
- make · H5414נָתַן nâthan
- rivers · H2975יְאֹר yᵉʼôr
- dry · H2724חָרָבָה chârâbâh
- sell · H4376מָכַר mâkar
- land · H776אֶרֶץ ʼerets
- hand · H3027יָד yâd
- wicked · H7451רַע raʻ
- land · H776אֶרֶץ ʼerets
- waste · H8074שָׁמֵם shâmêm
- therein · H4393מְלֹא mᵉlôʼ
- hand · H3027יָד yâd
- strangers · H2114זוּר zûwr
- spoken · H1696דָבַר dâbar