Ezekiel · chapter 30 · verse 13
Ezekiel 30:13 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
Devaraada kartanu heege heluttaane. Naanu vigrahagalannu haalu maadi bombegalannu nophinalli teerisibiduvenu; aiguptadeshada prabhuvu innu iruvadilla, naanu aigupta deshadalli bhayavannu untumaaduttene.
Ezekiel 30:13 in English
- King James Version (KJV)
- Thus saith the Lord GOD; I will also destroy the idols, and I will cause [their] images to cease out of Noph; and there shall be no more a prince of the land of Egypt: and I will put a fear in the land of Egypt.
- World English Bible (WEB)
- “‘The Lord GOD says: “I will also destroy the idols, and I will cause the images to cease from Memphis. There will be no more a prince from the land of Egypt. I will put a fear in the land of Egypt.
- American Standard Version (ASV)
- Thus saith the Lord Jehovah: I will also destroy the idols, and I will cause the images to cease from Memphis; and there shall be no more a prince from the land of Egypt: and I will put a fear in the land of Egypt.
- Bible in Basic English (BBE)
- This is what the Lord has said: In addition to this, I will give up the images to destruction and put an end to the false gods in Noph; never again will there be a ruler in the land of Egypt: and I will put a fear in the land of Egypt.
- Darby Translation (DBY)
- Thus saith the Lord Jehovah: I will also destroy the idols, and I will cause the images to cease out of Noph; and there shall be no more a prince out of the land of Egypt; and I will put fear in the land of Egypt.
- Webster's Bible (WBS)
- Thus saith the Lord GOD; I will also destroy the idols, and I will cause [their] images to cease out of Noph; and there shall be no more a prince of the land of Egypt: and I will put a fear in the land of Egypt.
- Young's Literal Translation (YLT)
- Thus said the Lord Jehovah: And — I have destroyed idols, And caused vain things to cease from Noph, And a prince of the land of Egypt there is no more, And I give fear in the land of Egypt.
Read in context
- 11ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
- 12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- 13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- 14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- 15ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
Cross references
- Zechariah 10:11 ಜೆಕರ್ಯ 10:11ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Jeremiah 2:16 ಯೆರೆಮೀಯ 2:16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
- Jeremiah 46:14 ಯೆರೆಮೀಯ 46:14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- Jeremiah 46:25 ಯೆರೆಮೀಯ 46:25ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Ezekiel 29:14–15 ಯೆಹೆಜ್ಕೇಲನು 29:14–15ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು. ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
- Jeremiah 46:5 ಯೆರೆಮೀಯ 46:5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- Isaiah 19:1–16 ಯೆಶಾಯ 19:1–16ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು. ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು. ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು. ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ. ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು. ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು. ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು. ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು. ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು. ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ. ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ. ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
- Hosea 9:6 ಹೋಶೇಯ 9:6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Zephaniah 2:11 ಚೆಫನ್ಯ 2:11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- destroy · H6אָבַד ʼâbad
- idols · H1544גִּלּוּל gillûwl
- images · H457אֱלִיל ʼĕlîyl
- cease · H7673שָׁבַת shâbath
- Noph · H5297נֹף Nôph
- prince · H5387נָשִׂיא nâsîyʼ
- land · H776אֶרֶץ ʼerets
- Egypt · H4714מִצְרַיִם Mitsrayim
- put · H5414נָתַן nâthan
- fear · H3374יִרְאָה yirʼâh
- land · H776אֶרֶץ ʼerets
- Egypt · H4714מִצְרַיִם Mitsrayim