Skip to content
ThuthiThuthiThuthi
Ezekiel · chapter 30 · verse 14

Ezekiel 30:14 in Kannada

ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.

Naanu patrosannu haalu maaduvenu; chovaninalli benkiyiduvenu, nopuradalli nyaayagalannu teerisuvenu.

Ezekiel 30:14 in English

King James Version (KJV)
And I will make Pathros desolate, and will set fire in Zoan, and will execute judgments in No.
World English Bible (WEB)
I will make Pathros desolate, and will set a fire in Zoan, and will execute judgments on No.
American Standard Version (ASV)
And I will make Pathros desolate, and will set a fire in Zoan, and will execute judgments upon No.
Bible in Basic English (BBE)
And I will make Pathros a waste, and put a fire in Zoan, and send my punishments on No.
Darby Translation (DBY)
And I will make Pathros desolate, and will set a fire in Zoan, and will execute judgment in No.
Webster's Bible (WBS)
And I will make Pathros desolate, and will set fire in Zoan, and will execute judgments in No.
Young's Literal Translation (YLT)
And I have made Pathros desolate, And I have given fire against Zoan, And I have done judgments in No,

Read in context

  1. 12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
  2. 13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
  3. 14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
  4. 15ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
  5. 16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್‌ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
Read all of Ezekiel 30

Cross references

Original words (Hebrew)

Ezekiel 30:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.