Ezekiel · chapter 30 · verse 15
Ezekiel 30:15 in Kannada
ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
Aiguptakke rakshaneya koteyaada seenina mele nanna roshaagniyannu surisi nopurada janasamoohagalannellaa kattarisi bidu venu.
Ezekiel 30:15 in English
- King James Version (KJV)
- And I will pour my fury upon Sin, the strength of Egypt; and I will cut off the multitude of No.
- World English Bible (WEB)
- I will pour my wrath on Sin, the stronghold of Egypt. I will cut off the multitude of No.
- American Standard Version (ASV)
- And I will pour my wrath upon Sin, the stronghold of Egypt; and I will cut off the multitude of No.
- Bible in Basic English (BBE)
- I will let loose my wrath on Sin, the strong place of Egypt, cutting off the mass of the people of No.
- Darby Translation (DBY)
- And I will pour my fury upon Sin, the stronghold of Egypt; and I will cut off the multitude of No.
- Webster's Bible (WBS)
- And I will pour my fury upon Sin, the strength of Egypt; and I will cut off the multitude of No.
- Young's Literal Translation (YLT)
- And I have poured out My fury on Sin, the stronghold of Egypt, And I have cut off the multitude of No.
Read in context
- 13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- 14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- 15ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
- 16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- 17ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
Cross references
- Revelation 16:1 ಪ್ರಕಟನೆ 16:1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.