Ezekiel · chapter 30 · verse 16
Ezekiel 30:16 in Kannada
ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
Naanu aiguptakke kichchannu hechchisalu seen praanasankatapaduvadu, nopuravu bhaagabhaaga vaagi seelalpaduvadu, nophina mele prati dinavoo ikkattu iruvadu.
Ezekiel 30:16 in English
- King James Version (KJV)
- And I will set fire in Egypt: Sin shall have great pain, and No shall be rent asunder, and Noph [shall have] distresses daily.
- World English Bible (WEB)
- I will set a fire in Egypt Sin will be in great anguish. No will be broken up. Memphis will have adversaries in the daytime.
- American Standard Version (ASV)
- And I will set a fire in Egypt: Sin shall be in great anguish, and No shall be broken up; and Memphis [shall have] adversaries in the day-time.
- Bible in Basic English (BBE)
- And I will put a fire in Egypt; Syene will be twisting in pain, and No will be broken into, as by the onrush of waters.
- Darby Translation (DBY)
- And I will set a fire in Egypt: Sin shall be in great anguish, and No shall be rent asunder, and at Noph [there shall be] enemies in open day.
- Webster's Bible (WBS)
- And I will set fire in Egypt: Sin shall have great pain, and No shall be rent asunder, and Noph [shall have] distresses daily.
- Young's Literal Translation (YLT)
- And I have given fire against Egypt, Greatly pained is Sin, and No is to be rent, And Noph hath daily distresses.
Read in context
- 14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- 15ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
- 16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- 17ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
- 18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
Cross references
- Ezekiel 30:8–9 ಯೆಹೆಜ್ಕೇಲನು 30:8–9ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು. ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
- Ezekiel 28:18 ಯೆಹೆಜ್ಕೇಲನು 28:18ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;