Ezekiel · chapter 30 · verse 18
Ezekiel 30:18 in Kannada
ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
Tahapanesinalliyoo naanu aiguptada noga galannu muriyuvaaga hagalu kattalaaguvadu. Adara shaktiya madavu adagi hoguvadu, adannu meghavu muchchuvadu. Adara kumaari yaru serege hoguvaru.
Ezekiel 30:18 in English
- King James Version (KJV)
- At Tehaphnehes also the day shall be darkened, when I shall break there the yokes of Egypt: and the pomp of her strength shall cease in her: as for her, a cloud shall cover her, and her daughters shall go into captivity.
- World English Bible (WEB)
- At Tehaphnehes also the day will withdraw itself, when I break the yokes of Egypt there. The pride of her power will cease in her. As for her, a cloud will cover her, and her daughters will go into captivity.
- American Standard Version (ASV)
- At Tehaphnehes also the day shall withdraw itself, when I shall break there the yokes of Egypt, and the pride of her power shall cease in her: as for her, a cloud shall cover her, and her daughters shall go into captivity.
- Bible in Basic English (BBE)
- And at Tehaphnehes the day will become dark, when the yoke of Egypt is broken there, and the pride of her power comes to an end: as for her, she will be covered with a cloud, and her daughters will be taken away prisoners.
- Darby Translation (DBY)
- And at Tehaphnehes the day shall be darkened, when I break there the yokes of Egypt, and the pride of her strength shall cease in her; as for her, a cloud shall cover her, and her daughters shall go into captivity.
- Webster's Bible (WBS)
- At Tehaphnehes also the day shall be darkened, when I shall break there the yokes of Egypt: and the pomp of her strength shall cease in her: as for her, a cloud shall cover her, and her daughters shall go into captivity.
- Young's Literal Translation (YLT)
- And in Tehaphnehes hath the day been dark, In My breaking there the yokes of Egypt, And ceased in her hath the excellency of her strength, She — a cloud doth cover her, And her daughters into captivity do go.
Read in context
- 16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- 17ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
- 18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- 19ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 20ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
Cross references
- Ezekiel 30:3 ಯೆಹೆಜ್ಕೇಲನು 30:3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- Ezekiel 29:15 ಯೆಹೆಜ್ಕೇಲನು 29:15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
- Isaiah 10:27 ಯೆಶಾಯ 10:27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Jeremiah 2:16 ಯೆರೆಮೀಯ 2:16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
- Jeremiah 46:20–26 ಯೆರೆಮೀಯ 46:20–26ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ. ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ; ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Exodus 10:15 ವಿಮೋಚನಕಾಂಡ 10:15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Jeremiah 43:7–9 ಯೆರೆಮೀಯ 43:7–9ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು. ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು. ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
- Ezekiel 32:18–32 ಯೆಹೆಜ್ಕೇಲನು 32:18–32ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು. ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Isaiah 14:11 ಯೆಶಾಯ 14:11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
Original words (Hebrew)
- Tehaphnehes · H8471תַּחְפַּנְחֵס Tachpanchêç
- day · H3117יוֹם yôwm
- darkened · H2821חָשַׁךְ châshak
- break · H7665שָׁבַר shâbar
- yokes · H4133מוֹטָה môwṭâh
- Egypt · H4714מִצְרַיִם Mitsrayim
- pomp · H1347גָּאוֹן gâʼôwn
- strength · H5797עֹז ʻôz
- cease · H7673שָׁבַת shâbath
- her · H1931הוּא hûwʼ
- cloud · H6051עָנָן ʻânân
- cover · H3680כָּסָה kâçâh
- daughters · H1323בַּת bath
- go · H3212יָלַךְ yâlak
- captivity · H7628שְׁבִי shᵉbîy