Ezekiel · chapter 30 · verse 19
Ezekiel 30:19 in Kannada
ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Heege naanu aigupta dalli nyaayagalannu teerisuvenu, aaga naane kartanendu avarige tiliyuvadu.
Ezekiel 30:19 in English
- King James Version (KJV)
- Thus will I execute judgments in Egypt: and they shall know that I [am] the LORD.
- World English Bible (WEB)
- Thus I will execute judgments on Egypt. Then they will know that I am the LORD.”’”
- American Standard Version (ASV)
- Thus will I execute judgments upon Egypt; and they shall know that I am Jehovah.
- Bible in Basic English (BBE)
- And I will send my punishments on Egypt: and they will be certain that I am the Lord.
- Darby Translation (DBY)
- Thus will I execute judgments in Egypt; and they shall know that I [am] Jehovah.
- Webster's Bible (WBS)
- Thus will I execute judgments in Egypt: and they shall know that I [am] the LORD.
- Young's Literal Translation (YLT)
- And I have done judgments in Egypt, And they have known that I [am] Jehovah.'
Read in context
- 17ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
- 18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- 19ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 20ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 21ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
Cross references
- Revelation 17:1 ಪ್ರಕಟನೆ 17:1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
- Ezekiel 30:14 ಯೆಹೆಜ್ಕೇಲನು 30:14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- Numbers 33:4 ಅರಣ್ಯಕಾಂಡ 33:4ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
- Ezekiel 25:11 ಯೆಹೆಜ್ಕೇಲನು 25:11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Ezekiel 5:8 ಯೆಹೆಜ್ಕೇಲನು 5:8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Psalm 149:7 ಕೀರ್ತನೆಗಳು 149:7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
- Ezekiel 39:21 ಯೆಹೆಜ್ಕೇಲನು 39:21ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.