Ezekiel · chapter 30 · verse 2
Ezekiel 30:2 in Kannada
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
Manushyaputrane, pravaadisu mattu helu--devaraada kartanu heege heluttaane--ayyo! Dinave endu arachikolliri.
Ezekiel 30:2 in English
- King James Version (KJV)
- Son of man, prophesy and say, Thus saith the Lord GOD; Howl ye, Woe worth the day!
- World English Bible (WEB)
- “Son of man, prophesy, and say, ‘The Lord GOD says: “Wail, ‘Alas for the day!’
- American Standard Version (ASV)
- Son of man, prophesy, and say, Thus saith the Lord Jehovah: Wail ye, Alas for the day!
- Bible in Basic English (BBE)
- Son of man, be a prophet, and say, These are the words of the Lord: Give a cry, Aha, for the day!
- Darby Translation (DBY)
- Son of man, prophesy and say, Thus saith the Lord Jehovah: Howl ye, Alas for the day!
- Webster's Bible (WBS)
- Son of man, prophesy and say, Thus saith the Lord GOD; Howl ye, Alas the day!
- Young's Literal Translation (YLT)
- 'Son of man, prophesy, and thou hast said: Thus said the Lord Jehovah: Howl ye, ha! for the day!
Read in context
- 1ಕರ್ತನ ವಾಕ್ಯವು ಮತ್ತೆ ನನಗೆ ಬಂದು ಹೇಳಿದ್ದೇನಂದರೆ
- 2ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
- 3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- 4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
Cross references
- Isaiah 13:6 ಯೆಶಾಯ 13:6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Joel 1:11 ಯೋವೇಲ 1:11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
- Ezekiel 21:12 ಯೆಹೆಜ್ಕೇಲನು 21:12ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
- Joel 1:5 ಯೋವೇಲ 1:5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- Zechariah 11:2 ಜೆಕರ್ಯ 11:2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Isaiah 14:31 ಯೆಶಾಯ 14:31ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Isaiah 16:7 ಯೆಶಾಯ 16:7ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
- Zephaniah 1:11 ಚೆಫನ್ಯ 1:11ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
- Isaiah 65:14 ಯೆಶಾಯ 65:14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Isaiah 23:6 ಯೆಶಾಯ 23:6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.