Ezekiel · chapter 30 · verse 21
Ezekiel 30:21 in Kannada
ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
Manushya putrane, naanu aiguptada arasa naada pharohana tolannu muridu haakiddene; igo, adu kattalpaduva haage vaasiyaaguvade illa, adu kattiyannu hidiyuva haageye adakke balabaruva haage patti bigisalpaduvadilla.
Ezekiel 30:21 in English
- King James Version (KJV)
- Son of man, I have broken the arm of Pharaoh king of Egypt; and, lo, it shall not be bound up to be healed, to put a roller to bind it, to make it strong to hold the sword.
- World English Bible (WEB)
- “Son of man, I have broken the arm of Pharaoh king of Egypt. Behold, it has not been bound up, to apply medicines, to put a bandage to bind it, that it may become strong to hold the sword.
- American Standard Version (ASV)
- Son of man, I have broken the arm of Pharaoh king of Egypt; and, lo, it hath not been bound up, to apply [healing] medicines, to put a bandage to bind it, that it be strong to hold the sword.
- Bible in Basic English (BBE)
- Son of man, the arm of Pharaoh, king of Egypt, has been broken by me, and no band has been put round it to make it well, no band has been twisted round it to make it strong for gripping the sword.
- Darby Translation (DBY)
- Son of man, I have broken the arm of Pharaoh king of Egypt; and behold, it shall not be bound up to apply remedies, to put a bandage to bind it, to make it strong to hold the sword.
- Webster's Bible (WBS)
- Son of man, I have broken the arm of Pharaoh king of Egypt; and lo, it shall not be bound up to be healed, to put a roller to bind it, to make it strong to hold the sword.
- Young's Literal Translation (YLT)
- The arm of Pharaoh, king of Egypt, I have broken, And lo, it hath not been bound up to give healing, To put a bandage to bind it, To strengthen it — to lay hold on the sword.
Read in context
- 19ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 20ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 21ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
- 22ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
- 23ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
Cross references
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Jeremiah 30:13 ಯೆರೆಮೀಯ 30:13ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Jeremiah 48:25 ಯೆರೆಮೀಯ 48:25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- Ezekiel 30:24 ಯೆಹೆಜ್ಕೇಲನು 30:24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
- Psalm 10:15 ಕೀರ್ತನೆಗಳು 10:15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Jeremiah 51:8–9 ಯೆರೆಮೀಯ 51:8–9ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- Nahum 3:16 ನಹೂಮ 3:16ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Original words (Hebrew)
- Son · H1121בֵּן bên
- man · H120אָדָם ʼâdâm
- broken · H7665שָׁבַר shâbar
- arm · H2220זְרוֹעַ zᵉrôwaʻ
- Pharaoh · H6547פַּרְעֹה Parʻôh
- king · H4428מֶלֶךְ melek
- Egypt · H4714מִצְרַיִם Mitsrayim
- up · H2280חָבַשׁ châbash
- healed · H7499רְפֻאָה rᵉphuʼâh
- put · H7760שׂוּם sûwm
- roller · H2848חִתּוּל chittûwl
- bind · H2280חָבַשׁ châbash
- strong · H2388חָזַק châzaq
- hold · H8610תָּפַשׂ tâphas
- sword · H2719חֶרֶב chereb