Ezekiel · chapter 30 · verse 22
Ezekiel 30:22 in Kannada
ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
Aada darinda devaraada kartanu heege heluttaane --igo, naanu aiguptadeshada arasanaada pharohanige viruddhavaagiddene. Balavulladdoo muridaddoo aagiruva avana tolugalannu muri yuttene; avana kaiyinda kattiyannu beelisuttene.
Ezekiel 30:22 in English
- King James Version (KJV)
- Therefore thus saith the Lord GOD; Behold, I [am] against Pharaoh king of Egypt, and will break his arms, the strong, and that which was broken; and I will cause the sword to fall out of his hand.
- World English Bible (WEB)
- Therefore the Lord GOD says: ‘Behold, I am against Pharaoh king of Egypt, and will break his arms, the strong arm, and that which was broken. I will cause the sword to fall out of his hand.
- American Standard Version (ASV)
- Therefore thus saith the Lord Jehovah: Behold, I am against Pharaoh king of Egypt, and will break his arms, the strong [arm], and that which was broken; and I will cause the sword to fall out of his hand.
- Bible in Basic English (BBE)
- For this cause the Lord has said: See, I am against Pharaoh, king of Egypt, and by me his strong arm will be broken; and I will make the sword go out of his hand.
- Darby Translation (DBY)
- Therefore thus saith the Lord Jehovah: Behold, I am against Pharaoh king of Egypt, and will break his arms, the strong one, and that which was broken; and I will cause the sword to fall out of his hand.
- Webster's Bible (WBS)
- Therefore thus saith the Lord GOD; Behold, I [am] against Pharaoh king of Egypt, and will break his arms, the strong, and that which was broken; and I will cause the sword to fall out of his hand.
- Young's Literal Translation (YLT)
- Therefore, thus said the Lord Jehovah: Lo, I [am] against Pharaoh, king of Egypt, And I have broken his arms, The strong one and the broken one, And have caused the sword to fall out of his hand,
Read in context
- 20ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 21ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
- 22ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
- 23ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
- 24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
Cross references
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Jeremiah 37:7 ಯೆರೆಮೀಯ 37:7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
- 2 Kings 24:7 2 ಅರಸುಗಳು 24:7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Jeremiah 46:1–12 ಯೆರೆಮೀಯ 46:1–12ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ; ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ. ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು. ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ. ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ. ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ. ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ. ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Jeremiah 46:21–25 ಯೆರೆಮೀಯ 46:21–25ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- Pharaoh · H6547פַּרְעֹה Parʻôh
- king · H4428מֶלֶךְ melek
- Egypt · H4714מִצְרַיִם Mitsrayim
- break · H7665שָׁבַר shâbar
- arms · H2220זְרוֹעַ zᵉrôwaʻ
- strong · H2389חָזָק châzâq
- broken · H7665שָׁבַר shâbar
- sword · H2719חֶרֶב chereb
- fall · H5307נָפַל nâphal
- hand · H3027יָד yâd