Ezekiel · chapter 30 · verse 23
Ezekiel 30:23 in Kannada
ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
Aiguptarannu janaangagalalli chadarisi deshagala mele haraduvenu.
Ezekiel 30:23 in English
- King James Version (KJV)
- And I will scatter the Egyptians among the nations, and will disperse them through the countries.
- World English Bible (WEB)
- I will scatter the Egyptians among the nations, and will disperse them through the countries.
- American Standard Version (ASV)
- And I will scatter the Egyptians among the nations, and will disperse them through the countries.
- Bible in Basic English (BBE)
- And I will send the Egyptians in flight among the nations and wandering through the countries.
- Darby Translation (DBY)
- And I will scatter the Egyptians among the nations, and will disperse them through the countries.
- Webster's Bible (WBS)
- And I will scatter the Egyptians among the nations, and will disperse them through the countries.
- Young's Literal Translation (YLT)
- And scattered the Egyptians among nations, And I have spread them through lands,
Read in context
- 21ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
- 22ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
- 23ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
- 24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
- 25ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Cross references
- Ezekiel 30:17–18 ಯೆಹೆಜ್ಕೇಲನು 30:17–18ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು, ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- Ezekiel 30:26 ಯೆಹೆಜ್ಕೇಲನು 30:26ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 29:12–13 ಯೆಹೆಜ್ಕೇಲನು 29:12–13ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು. ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.