Skip to content
ThuthiThuthiThuthi
Ezekiel · chapter 30 · verse 24

Ezekiel 30:24 in Kannada

ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.

Baabelina arasana tolu galannu naanu balapadisuvenu; avana kaiyalli nanna kattiyanniduvenu; pharohana tolannu muriyuvenu, avanu gaayadinda saayuva haage avana munde naralaaduvanu.

Ezekiel 30:24 in English

King James Version (KJV)
And I will strengthen the arms of the king of Babylon, and put my sword in his hand: but I will break Pharaoh’s arms, and he shall groan before him with the groanings of a deadly wounded [man].
World English Bible (WEB)
I will strengthen the arms of the king of Babylon, and put my sword in his hand; but I will break the arms of Pharaoh, and he will groan before the king of Babylon with the groaning of a mortally wounded man.
American Standard Version (ASV)
And I will strengthen the arms of the king of Babylon, and put my sword in his hand: but I will break the arms of Pharaoh, and he shall groan before him with the groanings of a deadly wounded man.
Bible in Basic English (BBE)
And I will make the arms of the king of Babylon strong, and will put my sword in his hand: but Pharaoh's arms will be broken, and he will give cries of pain before him like the cries of a man wounded to death.
Darby Translation (DBY)
And I will strengthen the arms of the king of Babylon, and put my sword in his hand; and I will break Pharaoh's arms, so that he shall groan before him with the groanings of a deadly-wounded [man].
Webster's Bible (WBS)
And I will strengthen the arms of the king of Babylon, and put my sword in his hand: but I will break Pharaoh's arms, and he shall groan before him with the groanings of a deadly wounded [man] .
Young's Literal Translation (YLT)
And strengthened the arms of the king of Babylon, And I have given My sword into his hand, And I have broken the arms of Pharaoh, And he hath groaned the groans of a pierced one — before him.

Read in context

  1. 22ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
  2. 23ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
  3. 24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
  4. 25ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
  5. 26ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Read all of Ezekiel 30

Cross references

Original words (Hebrew)

Ezekiel 30:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.