Ezekiel · chapter 30 · verse 3
Ezekiel 30:3 in Kannada
ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
Aa dinavu saviాpavaayitu, kartana dinavu, aa kaarmugilina dinavu saviాpa vaayitu; ade anyajanaangagala kaalavaagi ruvadu.
Ezekiel 30:3 in English
- King James Version (KJV)
- For the day [is] near, even the day of the LORD [is] near, a cloudy day; it shall be the time of the heathen.
- World English Bible (WEB)
- For the day is near, even the LORD’s day is near. It will be a day of clouds, a time of the nations.
- American Standard Version (ASV)
- For the day is near, even the day of Jehovah is near; it shall be a day of clouds, a time of the nations.
- Bible in Basic English (BBE)
- For the day is near, the day of the Lord is near, a day of cloud; it will be the time of the nations.
- Darby Translation (DBY)
- For the day is at hand, yea, the day of Jehovah is at hand, a day of clouds; it shall be the time of the nations.
- Webster's Bible (WBS)
- For the day [is] near, even the day of the LORD [is] near, a cloudy day; it shall be the time of the heathen.
- Young's Literal Translation (YLT)
- For near [is] a day, near [is] a day to Jehovah! A day of clouds, the time of nations it is.
Read in context
- 1ಕರ್ತನ ವಾಕ್ಯವು ಮತ್ತೆ ನನಗೆ ಬಂದು ಹೇಳಿದ್ದೇನಂದರೆ
- 2ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
- 3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- 4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- 5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
Cross references
- Obadiah 1:15 ಓಬದ್ಯ 1:15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- Joel 2:1–2 ಯೋವೇಲ 2:1–2ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Isaiah 24:21–23 ಯೆಶಾಯ 24:21–23ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು. ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Zephaniah 1:7 ಚೆಫನ್ಯ 1:7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Ezekiel 30:18 ಯೆಹೆಜ್ಕೇಲನು 30:18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- Ezekiel 32:7 ಯೆಹೆಜ್ಕೇಲನು 32:7ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
- Zechariah 14:3–19 ಜೆಕರ್ಯ 14:3–19ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು. ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು. ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Ezekiel 7:7 ಯೆಹೆಜ್ಕೇಲನು 7:7ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
- Ezekiel 7:12 ಯೆಹೆಜ್ಕೇಲನು 7:12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- Ezekiel 34:12 ಯೆಹೆಜ್ಕೇಲನು 34:12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Amos 5:16–20 ಆಮೋಸ 5:16–20ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು. ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ. ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.