Ezekiel · chapter 30 · verse 4
Ezekiel 30:4 in Kannada
ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
Kattiyu aiguptada mele baruvadu, allina prajegalu hataraagalu aithiyopya dalliyoo sankatavaaguvadu; aiguptada janasamoo havu oyyalpaduvadu adara astivaaravu muridu haalaaguvadu.
Ezekiel 30:4 in English
- King James Version (KJV)
- And the sword shall come upon Egypt, and great pain shall be in Ethiopia, when the slain shall fall in Egypt, and they shall take away her multitude, and her foundations shall be broken down.
- World English Bible (WEB)
- A sword will come on Egypt, and anguish will be in Ethiopia, when the slain fall in Egypt. They take away her multitude, and her foundations are broken down.
- American Standard Version (ASV)
- And a sword shall come upon Egypt, and anguish shall be in Ethiopia, when the slain shall fall in Egypt; and they shall take away her multitude, and her foundations shall be broken down.
- Bible in Basic English (BBE)
- And a sword will come on Egypt, and cruel pain will be in Ethiopia, when they are falling by the sword in Egypt; and they will take away her wealth and her bases will be broken down.
- Darby Translation (DBY)
- And the sword shall come upon Egypt, and there shall be anguish in Ethiopia, when the slain shall fall in Egypt, and they shall take away her multitude, and her foundations shall be overthrown.
- Webster's Bible (WBS)
- And the sword shall come upon Egypt, and great pain shall be in Cush, when the slain shall fall in Egypt, and they shall take away her multitude, and her foundations shall be broken down.
- Young's Literal Translation (YLT)
- And come in hath a sword to Egypt, And there hath been great pain in Cush, In the falling of the wounded in Egypt, And they have taken its store, And broken down have been its foundations.
Read in context
- 2ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
- 3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- 4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- 5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
- 6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
Cross references
- Ezekiel 29:19 ಯೆಹೆಜ್ಕೇಲನು 29:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- Ezekiel 29:8 ಯೆಹೆಜ್ಕೇಲನು 29:8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
- Exodus 15:14–16 ವಿಮೋಚನಕಾಂಡ 15:14–16ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Psalm 48:6–7 ಕೀರ್ತನೆಗಳು 48:6–7ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು. ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- Ezekiel 30:9–10 ಯೆಹೆಜ್ಕೇಲನು 30:9–10ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- Jeremiah 50:35–37 ಯೆರೆಮೀಯ 50:35–37ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- Ezekiel 29:12 ಯೆಹೆಜ್ಕೇಲನು 29:12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Jeremiah 50:15 ಯೆರೆಮೀಯ 50:15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Isaiah 16:7 ಯೆಶಾಯ 16:7ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
- Isaiah 19:16–17 ಯೆಶಾಯ 19:16–17ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು. ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
Original words (Hebrew)
- sword · H2719חֶרֶב chereb
- come · H935בּוֹא bôwʼ
- Egypt · H4714מִצְרַיִם Mitsrayim
- pain · H2479חַלְחָלָה chalchâlâh
- Ethiopia · H3568כּוּשׁ Kûwsh
- slain · H2491חָלָל châlâl
- fall · H5307נָפַל nâphal
- Egypt · H4714מִצְרַיִם Mitsrayim
- away · H3947לָקַח lâqach
- multitude · H1995הָמוֹן hâmôwn
- foundations · H3247יְסוֹד yᵉçôwd
- down · H2040הָרַס hâraç