Ezekiel · chapter 30 · verse 5
Ezekiel 30:5 in Kannada
ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
Aithiyopya, libiya mattu lidiya ellaa mishrajanaroo koobyaroo mitraraajya davaroo avara sangada kattiyinda hataraaguvaru.
Ezekiel 30:5 in English
- King James Version (KJV)
- Ethiopia, and Libya, and Lydia, and all the mingled people, and Chub, and the men of the land that is in league, shall fall with them by the sword.
- World English Bible (WEB)
- “‘“Ethiopia, Put, Lud, all the mixed people, Cub, and the children of the land that is allied with them, will fall with them by the sword.”
- American Standard Version (ASV)
- Ethiopia, and Put, and Lud, and all the mingled people, and Cub, and the children of the land that is in league, shall fall with them by the sword.
- Bible in Basic English (BBE)
- Ethiopia and Put and Lud and all the mixed people and Libya and the children of the land of the Cherethites will all be put to death with them by the sword.
- Darby Translation (DBY)
- Cush, and Phut, and Lud, and all the mingled people, and Chub, and the children of the land that is in league, shall fall with them by the sword.
- Webster's Bible (WBS)
- Cush, and Libya, and Lydia, and all the mingled people, and Kub, and the men of the land that is in league, shall fall with them by the sword.
- Young's Literal Translation (YLT)
- Cush, and Phut, and Lud, and all the mixture, and Chub, And the sons of the land of the covenant with them by sword do fall,
Read in context
- 3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- 4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- 5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
- 6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
- 7ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
Cross references
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Ezekiel 27:10 ಯೆಹೆಜ್ಕೇಲನು 27:10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
- Jeremiah 25:24 ಯೆರೆಮೀಯ 25:24ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
- Isaiah 20:4 ಯೆಶಾಯ 20:4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Jeremiah 46:9 ಯೆರೆಮೀಯ 46:9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- Jeremiah 44:27 ಯೆರೆಮೀಯ 44:27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- Jeremiah 50:37 ಯೆರೆಮೀಯ 50:37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- Nahum 3:8–9 ನಹೂಮ 3:8–9ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು. ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
- Isaiah 18:1 ಯೆಶಾಯ 18:1ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!