Skip to content
ThuthiThuthiThuthi
Ezekiel · chapter 30 · verse 7

Ezekiel 30:7 in Kannada

ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.

Aaga avaru haalaagiruva deshagalolage haalaaguvaru. Adara pattana galu haalaada pattagala madhyadalli iruvavu.

Ezekiel 30:7 in English

King James Version (KJV)
And they shall be desolate in the midst of the countries [that are] desolate, and her cities shall be in the midst of the cities [that are] wasted.
World English Bible (WEB)
“They will be desolate in the middle of the countries that are desolate. Her cities will be among the cities that are wasted.
American Standard Version (ASV)
And they shall be desolate in the midst of the countries that are desolate; and her cities shall be in the midst of the cities that are wasted.
Bible in Basic English (BBE)
And she will be made waste among the countries which have been made waste, and her towns will be among the towns which are unpeopled.
Darby Translation (DBY)
And they shall be desolated in the midst of the countries that are desolated, and her cities shall be in the midst of the cities that are wasted.
Webster's Bible (WBS)
And they shall be desolate in the midst of the countries [that are] desolate, and her cities shall be in the midst of the cities [that are] wasted.
Young's Literal Translation (YLT)
And they have been desolated in the midst of desolate lands, And its cities are in the midst of wasted cities.

Read in context

  1. 5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
  2. 6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
  3. 7ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
  4. 8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
  5. 9ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
Read all of Ezekiel 30

Cross references

Original words (Hebrew)

Ezekiel 30:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.