Skip to content
ThuthiThuthiThuthi
Ezekiel · chapter 30 · verse 8

Ezekiel 30:8 in Kannada

ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.

Naanu aiguptadalli benkiyittaaga adakke sahaaya maaduvavarellaroo naashavaada mele avarige naane kartanendu tiliyuvadu.

Ezekiel 30:8 in English

King James Version (KJV)
And they shall know that I [am] the LORD, when I have set a fire in Egypt, and [when] all her helpers shall be destroyed.
World English Bible (WEB)
They will know that I am the LORD when I have set a fire in Egypt, and all her helpers are destroyed.
American Standard Version (ASV)
And they shall know that I am Jehovah, when I have set a fire in Egypt, and all her helpers are destroyed.
Bible in Basic English (BBE)
And they will be certain that I am the Lord, when I have put a fire in Egypt and all her helpers are broken.
Darby Translation (DBY)
And they shall know that I [am] Jehovah, when I have set a fire in Egypt, and all her helpers shall be broken.
Webster's Bible (WBS)
And they shall know that I [am] the LORD, when I have set a fire in Egypt, and [when] all her helpers shall be destroyed.
Young's Literal Translation (YLT)
And they have known that I [am] Jehovah, In My giving fire against Egypt, And broken have been all her helpers.

Read in context

  1. 6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
  2. 7ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
  3. 8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
  4. 9ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
  5. 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
Read all of Ezekiel 30

Cross references

Original words (Hebrew)

Ezekiel 30:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.