Ezekiel · chapter 30 · verse 9
Ezekiel 30:9 in Kannada
ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
Aa dinadalli dootaru nanna sannidhaanadinda horatu hadagugalalli prayaana maadi nishchintaraada aithiyopyarannu hedarisuvaru; aiguptada dinadalli aadahaage avara mele doddabaadhe untaaguvadu; igo, adu bantu.
Ezekiel 30:9 in English
- King James Version (KJV)
- In that day shall messengers go forth from me in ships to make the careless Ethiopians afraid, and great pain shall come upon them, as in the day of Egypt: for, lo, it cometh.
- World English Bible (WEB)
- “‘“In that day messengers will go out from before me in ships to make the careless Ethiopians afraid. There will be anguish on them, as in the day of Egypt; for, behold, it comes.”
- American Standard Version (ASV)
- In that day shall messengers go forth from before me in ships to make the careless Ethiopians afraid; and there shall be anguish upon them, as in the day of Egypt; for, lo, it cometh.
- Bible in Basic English (BBE)
- In that day men will go out quickly to take the news, causing fear in untroubled Ethiopia; and bitter pain will come on them as in the day of Egypt; for see, it is coming.
- Darby Translation (DBY)
- In that day shall messengers go forth from me in ships, to make careless Ethiopia afraid; and anguish shall come upon them, as in the day of Egypt: for behold, it cometh!
- Webster's Bible (WBS)
- In that day shall messengers go forth from me in ships to make the careless Cushites afraid, and great pain shall come upon them, as in the day of Egypt: for lo, it cometh.
- Young's Literal Translation (YLT)
- In that day go forth do messengers from before Me in ships, To trouble confident Cush, And there hath been great pain among them, As the day of Egypt, for lo, it hath come.
Read in context
- 7ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
- 8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
- 9ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- 11ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
Cross references
- Isaiah 18:1–2 ಯೆಶಾಯ 18:1–2ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ! ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ.
- Isaiah 23:5 ಯೆಶಾಯ 23:5ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
- Ezekiel 32:9–10 ಯೆಹೆಜ್ಕೇಲನು 32:9–10ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು. ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
- Isaiah 20:5 ಯೆಶಾಯ 20:5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Ezekiel 33:33 ಯೆಹೆಜ್ಕೇಲನು 33:33ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 47:8 ಯೆಶಾಯ 47:8ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
- Isaiah 32:9–11 ಯೆಶಾಯ 32:9–11ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ. ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- Ezekiel 30:4–6 ಯೆಹೆಜ್ಕೇಲನು 30:4–6ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು. ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು. ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
- Jeremiah 49:21 ಯೆರೆಮೀಯ 49:21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
- Ezekiel 27:35 ಯೆಹೆಜ್ಕೇಲನು 27:35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Ezekiel 39:6 ಯೆಹೆಜ್ಕೇಲನು 39:6ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
Original words (Hebrew)
- day · H3117יוֹם yôwm
- messengers · H4397מֲלְאָךְ mălʼâk
- forth · H3318יָצָא yâtsâʼ
- me · H6440פָּנִים pânîym
- ships · H6716צִי tsîy
- careless · H983בֶּטַח beṭach
- Ethiopians · H3568כּוּשׁ Kûwsh
- afraid · H2729חָרַד chârad
- pain · H2479חַלְחָלָה chalchâlâh
- day · H3117יוֹם yôwm
- Egypt · H4714מִצְרַיִם Mitsrayim
- cometh · H935בּוֹא bôwʼ