Ezekiel · chapter 31 · verse 10
Ezekiel 31:10 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
Aadadarinda devaraada kartanu heege helu ttaane--yaakandare neenu neeladalli ettaravaagi avanu tanna taleyannu ottikondiruva kombegala kadege chaachida kaaranadinda avana hrudayavu tanna ettaradalli hechchisalpattide.
Ezekiel 31:10 in English
- King James Version (KJV)
- Therefore thus saith the Lord GOD; Because thou hast lifted up thyself in height, and he hath shot up his top among the thick boughs, and his heart is lifted up in his height;
- World English Bible (WEB)
- “Therefore thus said the Lord GOD: ‘Because he is exalted in stature, and he has set his top among the thick branches, and his heart is lifted up in his height,
- American Standard Version (ASV)
- Therefore thus said the Lord Jehovah: Because thou art exalted in stature, and he hath set his top among the thick boughs, and his heart is lifted up in his height;
- Bible in Basic English (BBE)
- For this cause the Lord has said: Because he is tall, and has put his top among the clouds, and his heart is full of pride because he is so high,
- Darby Translation (DBY)
- Therefore thus saith the Lord Jehovah: Because thou hast lifted up thyself in stature, ...and he hath set his top amidst the thick boughs, and his heart is lifted up in his height,
- Webster's Bible (WBS)
- Therefore thus saith the Lord GOD; Because thou hast lifted up thyself in hight, and he hath shot up his top among the thick boughs, and his heart is lifted up in his hight;
- Young's Literal Translation (YLT)
- Therefore, thus said the Lord Jehovah: Because that thou hast been high in stature, And he yieldeth his foliage between thickets, And high is his heart in his haughtiness,
Read in context
- 8ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
- 9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
- 10ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
- 11ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
- 12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
Cross references
- Ezekiel 28:17 ಯೆಹೆಜ್ಕೇಲನು 28:17ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
- Daniel 5:20 ದಾನಿಯೇಲನು 5:20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
- 2 Chronicles 32:25 2 ಪೂರ್ವಕಾಲವೃತ್ತಾಂತ 32:25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- Ezekiel 31:14 ಯೆಹೆಜ್ಕೇಲನು 31:14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
- Job 11:11–12 ಯೋಬನು 11:11–12ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ? ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
- Matthew 23:12 ಮತ್ತಾಯನು 23:12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Obadiah 1:3 ಓಬದ್ಯ 1:3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.