Skip to content
ThuthiThuthiThuthi
Ezekiel · chapter 31 · verse 11

Ezekiel 31:11 in Kannada

ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.

Aadadarinda naanu avanannu anyajanaangagalalli shooranaada obbana kaige oppisiddene; ivanu nishchayavaagi avanannu dandisuttaane. Avana dushtatvada nimitta naanu avanannu tallihaakiddene.

Ezekiel 31:11 in English

King James Version (KJV)
I have therefore delivered him into the hand of the mighty one of the heathen; he shall surely deal with him: I have driven him out for his wickedness.
World English Bible (WEB)
I will deliver him into the hand of the mighty one of the nations. He will surely deal with him. I have driven him out for his wickedness.
American Standard Version (ASV)
I will even deliver him into the hand of the mighty one of the nations; he shall surely deal with him; I have driven him out for his wickedness.
Bible in Basic English (BBE)
I have given him up into the hands of a strong one of the nations; he will certainly give him the reward of his sin, driving him out.
Darby Translation (DBY)
I have given him into the hand of the mighty one of the nations; he shall surely deal with him: I have driven him out for his wickedness.
Webster's Bible (WBS)
I have therefore delivered him into the hand of the mighty one of the heathen; he shall surely deal with him: I have driven him out for his wickedness.
Young's Literal Translation (YLT)
I give him into the hand of a god of nations, He dealeth sorely with him, In his wickedness I have cast him out.

Read in context

  1. 9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
  2. 10ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
  3. 11ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
  4. 12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
  5. 13ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
Read all of Ezekiel 31

Cross references

Original words (Hebrew)

Ezekiel 31:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.