Skip to content
ThuthiThuthiThuthi
Ezekiel · chapter 31 · verse 12

Ezekiel 31:12 in Kannada

ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.

Janaangagalalli bhayankaravaada aparichitaru avanannu kadiduhaaku varu. Ellaa bettagala meleyoo taggugalalliyoo avana kombegalu beeluvavu, deshada hallagala llellaa avana rembegalu muriduhoguvavu; bhoomiya janagalellaa avana neralininda doora saridu avanannu bittubiduvaru.

Ezekiel 31:12 in English

King James Version (KJV)
And strangers, the terrible of the nations, have cut him off, and have left him: upon the mountains and in all the valleys his branches are fallen, and his boughs are broken by all the rivers of the land; and all the people of the earth are gone down from his shadow, and have left him.
World English Bible (WEB)
Foreigners, the tyrants of the nations, have cut him off and have left him. His branches have fallen on the mountains and in all the valleys, and his boughs are broken by all the watercourses of the land. All the peoples of the earth have gone down from his shadow and have left him.
American Standard Version (ASV)
And strangers, the terrible of the nations, have cut him off, and have left him: upon the mountains and in all the valleys his branches are fallen, and his boughs are broken by all the watercourses of the land; and all the peoples of the earth are gone down from his shadow, and have left him.
Bible in Basic English (BBE)
And men from strange lands, who are to be feared among the nations, after cutting him off, have let him be: on the mountains and in all the valleys his branches have come down; his arms are broken by all the waterways of the land; all the peoples of the earth have gone from his shade, and have let him be.
Darby Translation (DBY)
And strangers, the terrible of the nations, have cut him off and have left him; upon the mountains and in all the valleys his branches are fallen, and his boughs are broken in all the watercourses of the land; and all the peoples of the earth are gone down from his shadow, and have left him.
Webster's Bible (WBS)
And strangers, the terrible of the nations, have cut him off, and have left him: upon the mountains and in all the valleys his branches are fallen, and his boughs are broken by all the rivers of the land; and all the people of the earth have gone down from his shade, and have left him.
Young's Literal Translation (YLT)
And cut him off do strangers, The terrible of nations, and they leave him, On the mountains and in all valleys have his thin shoots fallen, And broken are his boughs at all streams of the land, And go down from his shade do all peoples of the land, and they leave him.

Read in context

  1. 10ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
  2. 11ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
  3. 12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
  4. 13ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
  5. 14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
Read all of Ezekiel 31

Cross references

Original words (Hebrew)

Ezekiel 31:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.