Ezekiel · chapter 31 · verse 13
Ezekiel 31:13 in Kannada
ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
Avana budada mele aakaashada pakshigalellaa kootukolluvavu; bayalina ellaa praanigalu avana rembegala baliyalliruvavu;
Ezekiel 31:13 in English
- King James Version (KJV)
- Upon his ruin shall all the fowls of the heaven remain, and all the beasts of the field shall be upon his branches:
- World English Bible (WEB)
- All the birds of the sky will dwell on his ruin, and all the animals of the field will be on his branches,
- American Standard Version (ASV)
- Upon his ruin all the birds of the heavens shall dwell, and all the beasts of the field shall be upon his branches;
- Bible in Basic English (BBE)
- All the birds of heaven have come to rest on his broken stem where it is stretched on the earth, and all the beasts of the field will be on his branches:
- Darby Translation (DBY)
- Upon his fallen [trunk] do all the fowl of the heavens dwell, and all the beasts of the field are upon his branches:
- Webster's Bible (WBS)
- Upon his ruin shall all the fowls of the heaven remain, and all the beasts of the field shall be upon his branches:
- Young's Literal Translation (YLT)
- On his ruin dwell do all fowls of the heavens, And on his boughs have been all the beasts of the field,
Read in context
- 11ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
- 12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
- 13ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
- 14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
- 15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
Cross references
- Ezekiel 32:4 ಯೆಹೆಜ್ಕೇಲನು 32:4ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
- Ezekiel 29:5 ಯೆಹೆಜ್ಕೇಲನು 29:5ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- Isaiah 18:6 ಯೆಶಾಯ 18:6ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Revelation 19:17–18 ಪ್ರಕಟನೆ 19:17–18ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.