Ezekiel · chapter 31 · verse 15
Ezekiel 31:15 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
Devaraada kartanu heege heluttaane. Avanu samaadhige ilida dinadalli golaata huttisuvenu, avanigaagi naanu agaadhavannu muchchuvenu; naanu adara pravaahavannu tadehidiyuvenu; mahaa jalavu nillisalpaduvavu. Naanu lebanonannu saha avanigoskara golaadisuvenu. Bayalina maragalellaa avanigoskara kuggihoguvavu.
Ezekiel 31:15 in English
- King James Version (KJV)
- Thus saith the Lord GOD; In the day when he went down to the grave I caused a mourning: I covered the deep for him, and I restrained the floods thereof, and the great waters were stayed: and I caused Lebanon to mourn for him, and all the trees of the field fainted for him.
- World English Bible (WEB)
- “The Lord GOD says: ‘In the day when he went down to Sheol, I caused a mourning. I covered the deep for him, and I restrained its rivers. The great waters were stopped. I caused Lebanon to mourn for him, and all the trees of the field fainted for him.
- American Standard Version (ASV)
- Thus saith the Lord Jehovah: In the day when he went down to Sheol I caused a mourning: I covered the deep for him, and I restrained the rivers thereof; and the great waters were stayed; and I caused Lebanon to mourn for him, and all the trees of the field fainted for him.
- Bible in Basic English (BBE)
- This is what the Lord has said: The day when he goes down to the underworld, I will make the deep full of grief for him; I will keep back her streams and the great waters will be stopped: I will make Lebanon dark for him, and all the trees of the field will be feeble because of him.
- Darby Translation (DBY)
- Thus saith the Lord Jehovah: In the day when he went down to Sheol, I caused a mourning: I covered the deep for him, and I restrained the floods thereof, and the great waters were stayed; and I made Lebanon black for him, and all the trees of the field fainted for him.
- Webster's Bible (WBS)
- Thus saith the Lord GOD; In the day when he went down to the grave I caused a mourning: I covered the deep for him, and I restrained its floods, and the great waters were stayed: and I caused Lebanon to mourn for him, and all the trees of the field fainted for him.
- Young's Literal Translation (YLT)
- Thus said the Lord Jehovah: In the day of his going down to sheol I have caused mourning, I have covered for him the deep, and diminish its flowings, And restrained are many waters, And I make Lebanon black for him, And all trees of the field have been covered for him.
Read in context
- 13ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
- 14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
- 15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
- 16ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
- 17ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Nahum 2:8–10 ನಹೂಮ 2:8–10ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ. ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ. ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Malachi 3:4 ಮಲಾಕಿಯ 3:4ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
- Revelation 18:18–19 ಪ್ರಕಟನೆ 18:18–19ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Revelation 18:9–11 ಪ್ರಕಟನೆ 18:9–11ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- day · H3117יוֹם yôwm
- down · H3381יָרַד yârad
- grave · H7585שְׁאוֹל shᵉʼôwl
- mourning · H56אָבַל ʼâbal
- covered · H3680כָּסָה kâçâh
- deep · H8415תְּהוֹם tᵉhôwm
- restrained · H4513מָנַע mânaʻ
- floods · H5104נָהָר nâhâr
- great · H7227רַב rab
- waters · H4325מַיִם mayim
- stayed · H3607כָּלָא kâlâʼ
- Lebanon · H3844לְבָנוֹן Lᵉbânôwn
- mourn · H6937קָדַר qâdar
- trees · H6086עֵץ ʻêts
- field · H7704שָׂדֶה sâdeh
- fainted · H5969עֻלְפֶּה ʻulpeh