Skip to content
ThuthiThuthiThuthi
Ezekiel · chapter 31 · verse 17

Ezekiel 31:17 in Kannada

ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.

Avaru kooda anyajanaangagalolage avana neralinalli kulitukolluvaru; avana kaigalu saha avana sangadave paataalakke kattiyinda hatavaadavara balige iliduhoguvavu;neenu heege ghanateyindaloo doddastike yindaloo edenina yaava maragalige sama naagiruve? Aadaroo edenina maragala sangada kelagina seemegalige ilisalpaduvi; sunnatiyilladavara madhyadalli kattiyinda hatavaadavara sangada mala guvi. Ide pharohananoo avana ellaa jana samoohavoo aagive endu devaraada kartanu heluttaane.

Ezekiel 31:17 in English

King James Version (KJV)
They also went down into hell with him unto [them that be] slain with the sword; and [they that were] his arm, [that] dwelt under his shadow in the midst of the heathen.
World English Bible (WEB)
They also went down into Sheol with him to those who are slain by the sword; yes, those who were his arm, who lived under his shadow in the middle of the nations.
American Standard Version (ASV)
They also went down into Sheol with him unto them that are slain by the sword; yea, they that were his arm, [that] dwelt under his shadow in the midst of the nations.
Bible in Basic English (BBE)
And they will go down with him to the underworld, to those who have been put to the sword; even those who were his helpers, living under his shade among the nations
Darby Translation (DBY)
They also went down into Sheol with him unto them that were slain with the sword, and [that were] his arm, that dwelt under his shadow in the midst of the nations.
Webster's Bible (WBS)
They also went down into the grave with him to [them that are] slain with the sword; and [they that were] his arm, [that] dwelt under his shade in the midst of the heathen.
Young's Literal Translation (YLT)
Also they with him have gone down to sheol, Unto the pierced of the sword, And — his arm — they dwelt in his shade in the midst of nations.

Read in context

  1. 15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
  2. 16ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
  3. 17ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 31

Cross references

Original words (Hebrew)

Ezekiel 31:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.