Skip to content
ThuthiThuthiThuthi
Ezekiel · chapter 31 · verse 3

Ezekiel 31:3 in Kannada

ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

Igo, ashshooryavu lebanonina sundaravaada kombegalulla deva daaru aagide. Adara neralu dattavaagide, ettaravu neelavaagide; adara tudiyu dattavaada kombegala madhyadallittu.

Ezekiel 31:3 in English

King James Version (KJV)
Behold, the Assyrian [was] a cedar in Lebanon with fair branches, and with a shadowing shroud, and of an high stature; and his top was among the thick boughs.
World English Bible (WEB)
Behold, the Assyrian was a cedar in Lebanon with beautiful branches, and with a forest-like shade, of high stature; and its top was among the thick boughs.
American Standard Version (ASV)
Behold, the Assyrian was a cedar in Lebanon with fair branches, and with a forest-like shade, and of high stature; and its top was among the thick boughs.
Bible in Basic English (BBE)
See, a pine-tree with beautiful branches and thick growth, giving shade and very tall; and its top was among the clouds.
Darby Translation (DBY)
Behold, Assyria was a cedar in Lebanon, with fair branches and a shadowing shroud, and of a high stature: and his top was amidst the thick boughs.
Webster's Bible (WBS)
Behold, the Assyrian [was] a cedar in Lebanon with fair branches, and with a shady cover, and of a high stature; and his top was among the thick boughs.
Young's Literal Translation (YLT)
Lo, Asshur, a cedar in Lebanon, Fair in branch, and shading bough, and high in stature, And between thickets hath its foliage been.

Read in context

  1. 1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
  2. 2ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?
  3. 3ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
  4. 4ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
  5. 5ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
Read all of Ezekiel 31

Cross references

Original words (Hebrew)

Ezekiel 31:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.