Skip to content
ThuthiThuthiThuthi
Ezekiel · chapter 31 · verse 6

Ezekiel 31:6 in Kannada

ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.

Adara kombegalalli aakaashada ellaa pakshigalu tamma goodugalannu maadidavu; adara rembe gala kelage bayalina ellaa mrugagalu marigalige janmakottavu; adara kelage neralinalli ellaa mahaajanaangagalu vaasamaadidavu.

Ezekiel 31:6 in English

King James Version (KJV)
All the fowls of heaven made their nests in his boughs, and under his branches did all the beasts of the field bring forth their young, and under his shadow dwelt all great nations.
World English Bible (WEB)
All the birds of the sky made their nests in its boughs. Under its branches, all the animals of the field gave birth to their young. All great nations lived under its shadow.
American Standard Version (ASV)
All the birds of the heavens made their nests in its boughs; and under its branches did all the beasts of the field bring forth their young; and under its shadow dwelt all great nations.
Bible in Basic English (BBE)
In its branches all the birds of heaven came to rest, and under its arms all the beasts of the field gave birth to their young, and great nations were living in its shade.
Darby Translation (DBY)
All the fowl of the heavens made their nests in his boughs, and under his branches did all the beasts of the field bring forth their young, and under his shadow dwelt all the great nations.
Webster's Bible (WBS)
All the fowls of heaven made their nests in his boughs, and under his branches did all the beasts of the field bring forth their young, and under his shade dwelt all great nations.
Young's Literal Translation (YLT)
In his boughs made a nest hath every fowl of the heavens, And under his branches brought forth hath every beast of the field, And in his shade dwell do all great nations.

Read in context

  1. 4ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
  2. 5ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
  3. 6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
  4. 7ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
  5. 8ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
Read all of Ezekiel 31

Cross references

Original words (Hebrew)

Ezekiel 31:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.