Skip to content
ThuthiThuthiThuthi
Ezekiel · chapter 31 · verse 7

Ezekiel 31:7 in Kannada

ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.

Heege avanu tanna doddastikeyalli tanna kombegala uddadalli sundaravaagiddanu; yaakandare avana beru mahaa neerinindaagittu.

Ezekiel 31:7 in English

King James Version (KJV)
Thus was he fair in his greatness, in the length of his branches: for his root was by great waters.
World English Bible (WEB)
Thus it was beautiful in its greatness, in the length of its branches; for its root was by many waters.
American Standard Version (ASV)
Thus was it fair in its greatness, in the length of its branches; for its root was by many waters.
Bible in Basic English (BBE)
So it was beautiful, being so tall and its branches so long, for its root was by great waters.
Darby Translation (DBY)
Thus was he fair in his greatness, in the length of his branches: because his root was by great waters.
Webster's Bible (WBS)
Thus was he fair in his greatness, in the length of his branches: for his root was by great waters.
Young's Literal Translation (YLT)
And he is fair in his greatness, In the length of his thin shoots, For his root hath been by great waters.

Read in context

  1. 5ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
  2. 6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
  3. 7ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
  4. 8ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
  5. 9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
Read all of Ezekiel 31

Original words (Hebrew)

Ezekiel 31:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.