Skip to content
ThuthiThuthiThuthi
Ezekiel · chapter 31 · verse 9

Ezekiel 31:9 in Kannada

ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.

Naanu avanannu avana kombegala samoohadinda saundaryapadisidenu; adarinda devara tota dallina edenina maragalellaa avana mele hotte kichchupattavu.

Ezekiel 31:9 in English

King James Version (KJV)
I have made him fair by the multitude of his branches: so that all the trees of Eden, that [were] in the garden of God, envied him.
World English Bible (WEB)
I made it beautiful by the multitude of its branches, so that all the trees of Eden, that were in the garden of God, envied it.’
American Standard Version (ASV)
I made it fair by the multitude of its branches, so that all the trees of Eden, that were in the garden of God, envied it.
Bible in Basic English (BBE)
I made it beautiful with its mass of branches: so that all the trees in the garden of God were full of envy of it.
Darby Translation (DBY)
I had made him fair by the multitude of his branches; and all the trees of Eden, that were in the garden of God, envied him.
Webster's Bible (WBS)
I have made him fair by the multitude of his branches: so that all the trees of Eden, that [were] in the garden of God, envied him.
Young's Literal Translation (YLT)
Fair I have made him in the multitude of his thin shoots, And envy him do all trees of Eden that [are] in the garden of God.

Read in context

  1. 7ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
  2. 8ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
  3. 9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
  4. 10ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
  5. 11ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
Read all of Ezekiel 31

Cross references

Original words (Hebrew)

Ezekiel 31:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.