Skip to content
ThuthiThuthiThuthi
Ezekiel · chapter 32 · verse 10

Ezekiel 32:10 in Kannada

ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.

Haudu, naanu aneka janarannu ninna vishayadalli vismayagolisuvenu, naanu avara munde nanna kattiyannu beesuvaaga avara arasaru ninna vishayadalli bhayabhraantigolluvaru. Neenu beeluva aa dinadalli avaru kshanakshanakke tamma tamma praanada bagge naduguvaru.

Ezekiel 32:10 in English

King James Version (KJV)
Yea, I will make many people amazed at thee, and their kings shall be horribly afraid for thee, when I shall brandish my sword before them; and they shall tremble at [every] moment, every man for his own life, in the day of thy fall.
World English Bible (WEB)
Yes, I will make many peoples amazed at you, and their kings will be horribly afraid for you, when I brandish my sword before them. They will tremble at every moment, every man for his own life, in the day of your fall.”
American Standard Version (ASV)
Yea, I will make many peoples amazed at thee, and their kings shall be horribly afraid for thee, when I shall brandish my sword before them; and they shall tremble at every moment, every man for his own life, in the day of thy fall.
Bible in Basic English (BBE)
And I will make a number of peoples overcome with wonder at you, and their kings will be full of fear because of you, when my sword is waved before them: they will be shaking every minute, every man fearing for his life, in the day of your fall.
Darby Translation (DBY)
And I will make many peoples amazed at thee, and their kings shall be horribly afraid at thee, when I brandish my sword before them; and they shall tremble at every moment, each one for his life, in the day of thy fall.
Webster's Bible (WBS)
Yes, I will make many people amazed at thee, and their kings shall be horribly afraid for thee, when I shall brandish my sword before them; and they shall tremble at [every] moment, every man for his own life, in the day of thy fall.
Young's Literal Translation (YLT)
And I have made many peoples astonished at thee, And their kings are afraid at thee with trembling, In My brandishing My sword before their faces, And they have trembled every moment, Each for his life — in the day of thy fall.

Read in context

  1. 8ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
  2. 9ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
  3. 10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
  4. 11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
  5. 12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
Read all of Ezekiel 32

Cross references

Original words (Hebrew)

Ezekiel 32:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.