Skip to content
ThuthiThuthiThuthi
Ezekiel · chapter 32 · verse 12

Ezekiel 32:12 in Kannada

ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.

Paraakrama shaaligala kattigalinda janaangagalalli bhayankara raagiruva ninna samoohavannu naanu beeluvante maaduvenu; avaru aiguptada mahattannu kedisu varu; adara janasamoohavellaa haalaaguvadu.

Ezekiel 32:12 in English

King James Version (KJV)
By the swords of the mighty will I cause thy multitude to fall, the terrible of the nations, all of them: and they shall spoil the pomp of Egypt, and all the multitude thereof shall be destroyed.
World English Bible (WEB)
I will cause your multitude to fall by the swords of the mighty. They are all the ruthless of the nations. They will bring the pride of Egypt to nothing, and all its multitude will be destroyed.
American Standard Version (ASV)
By the swords of the mighty will I cause thy multitude to fall; the terrible of the nations are they all: and they shall bring to nought the pride of Egypt, and all the multitude thereof shall be destroyed.
Bible in Basic English (BBE)
I will let the swords of the strong be the cause of the fall of your people; all of them men to be feared among the nations: and they will make waste the pride of Egypt, and all its people will come to destruction.
Darby Translation (DBY)
By the swords of the mighty will I cause thy multitude to fall: the terrible of the nations are they all: and they shall spoil the pride of Egypt, and all the multitude thereof shall be destroyed.
Webster's Bible (WBS)
By the swords of the mighty will I cause thy multitude to fall, the terrible of the nations, all of them: and they shall lay waste the pomp of Egypt, and all its multitude shall be destroyed.
Young's Literal Translation (YLT)
By swords of the mighty I cause thy multitude to fall, The terrible of nations — all of them, And they have spoiled the excellency of Egypt, And destroyed hath been all her multitude.

Read in context

  1. 10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
  2. 11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
  3. 12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
  4. 13ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
  5. 14ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 32

Cross references

Original words (Hebrew)

Ezekiel 32:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.