Skip to content
ThuthiThuthiThuthi
Ezekiel · chapter 32 · verse 13

Ezekiel 32:13 in Kannada

ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.

Naanu aa bahupravaahagala baliyalliruva adara mrugagalannellaa naashamaaduvenu; aa neerinalli innu mele manushyana kaalaagali, praanigala gorasaagali kalakisuvadilla.

Ezekiel 32:13 in English

King James Version (KJV)
I will destroy also all the beasts thereof from beside the great waters; neither shall the foot of man trouble them any more, nor the hoofs of beasts trouble them.
World English Bible (WEB)
I will destroy also all its animals from beside many waters. The foot of man won’t trouble them any more, nor will the hoofs of animals trouble them.
American Standard Version (ASV)
I will destroy also all the beasts thereof from beside many waters; neither shall the foot of man trouble them any more, nor the hoofs of beasts trouble them.
Bible in Basic English (BBE)
And I will put an end to all her beasts which are by the great waters, and they will never again be troubled by the foot of man or by the feet of beasts.
Darby Translation (DBY)
And I will destroy all the beasts thereof, from beside the great waters; and the foot of man shall not trouble them any more, nor shall the cloven hoofs of beasts trouble them.
Webster's Bible (WBS)
I will destroy also all its beasts from beside the great waters; neither shall the foot of man disturb them any more, nor the hoofs of beasts disturb them.
Young's Literal Translation (YLT)
And I have destroyed all her beasts, From beside many waters, And trouble them not doth a foot of man any more, Yea, the hoofs of beasts trouble them not.

Read in context

  1. 11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
  2. 12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
  3. 13ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
  4. 14ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 15ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Read all of Ezekiel 32

Cross references

Original words (Hebrew)

Ezekiel 32:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.