Skip to content
ThuthiThuthiThuthi
Ezekiel · chapter 32 · verse 14

Ezekiel 32:14 in Kannada

ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.

Aamele naanu aa neerugalannu aalavaagi maaduvenu; adara nadigalannu enneya haage hariyuvante maadu venu endu devaraada kartanu heluttaane.

Ezekiel 32:14 in English

King James Version (KJV)
Then will I make their waters deep, and cause their rivers to run like oil, saith the Lord GOD.
World English Bible (WEB)
Then I will make their waters clear, and cause their rivers to run like oil,” says the Lord GOD.
American Standard Version (ASV)
Then will I make their waters clear, and cause their rivers to run like oil, saith the Lord Jehovah.
Bible in Basic English (BBE)
Then I will make their waters clear and their rivers will be flowing like oil, says the Lord.
Darby Translation (DBY)
Then will I make their waters clear, and cause their rivers to run like oil, saith the Lord Jehovah.
Webster's Bible (WBS)
Then will I make their waters deep, and cause their rivers to run like oil, saith the Lord GOD.
Young's Literal Translation (YLT)
Then do I cause their waters to sink, And their rivers as oil I cause to go, An affirmation of the Lord Jehovah.

Read in context

  1. 12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
  2. 13ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
  3. 14ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 15ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
  5. 16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 32

Original words (Hebrew)

Ezekiel 32:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.