Ezekiel · chapter 32 · verse 15
Ezekiel 32:15 in Kannada
ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Naanu aiguptadeshavannu haalu maaduvaaga, aa deshavu paripoornavaagi haalaaguvaaga mattu naanu avara nivaasigalannellaa hodeyuvaaga naane kartanendu avarige tiliyuvadu.
Ezekiel 32:15 in English
- King James Version (KJV)
- When I shall make the land of Egypt desolate, and the country shall be destitute of that whereof it was full, when I shall smite all them that dwell therein, then shall they know that I [am] the LORD.
- World English Bible (WEB)
- “When I make the land of Egypt desolate and waste, a land destitute of that of which it was full, when I strike all those who dwell therein, then they will know that I am the LORD.
- American Standard Version (ASV)
- When I shall make the land of Egypt desolate and waste, a land destitute of that whereof it was full, when I shall smite all them that dwell therein, then shall they know that I am Jehovah.
- Bible in Basic English (BBE)
- When I make Egypt an unpeopled waste, cutting off from the land all the things in it; when I send punishment on all those living in it, then it will be clear to them that I am the Lord.
- Darby Translation (DBY)
- When I shall make the land of Egypt a desolation, and the country shall be left desolate of all that was in it, when I have smitten all them that dwell therein, then shall they know that I [am] Jehovah.
- Webster's Bible (WBS)
- When I shall make the land of Egypt desolate, and the country shall be destitute of that of which it was full, when I shall smite all them that dwell in it, then shall they know that I [am] the LORD.
- Young's Literal Translation (YLT)
- In My making the land of Egypt a desolation, And desolated hath been the land of its fulness, In My smiting all the inhabitants in it, And they have known that I [am] Jehovah.
Read in context
- 13ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
- 14ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
- 15ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
- 17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Cross references
- Exodus 7:5 ವಿಮೋಚನಕಾಂಡ 7:5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- Exodus 14:18 ವಿಮೋಚನಕಾಂಡ 14:18ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 83:17–18 ಕೀರ್ತನೆಗಳು 83:17–18ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ. ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Ezekiel 30:26 ಯೆಹೆಜ್ಕೇಲನು 30:26ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 29:12 ಯೆಹೆಜ್ಕೇಲನು 29:12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
- Ezekiel 29:19–20 ಯೆಹೆಜ್ಕೇಲನು 29:19–20ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು. ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Psalm 107:33–34 ಕೀರ್ತನೆಗಳು 107:33–34ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.