Ezekiel · chapter 32 · verse 17
Ezekiel 32:17 in Kannada
ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Idallade hanneradane varshada, tingalina hadinaidane dinadalli kartana vaakyavu nanage bandu heliddenandare--
Ezekiel 32:17 in English
- King James Version (KJV)
- It came to pass also in the twelfth year, in the fifteenth [day] of the month, [that] the word of the LORD came unto me, saying,
- World English Bible (WEB)
- Also in the twelfth year, in the fifteenth day of the month, the LORD’s word came to me, saying,
- American Standard Version (ASV)
- It came to pass also in the twelfth year, in the fifteenth [day] of the month, that the word of Jehovah came unto me, saying,
- Bible in Basic English (BBE)
- And in the twelfth year, on the fifteenth day of the month, the word of the Lord came to me, saying,
- Darby Translation (DBY)
- And it came to pass in the twelfth year, on the fifteenth of the month, the word of Jehovah came unto me, saying,
- Webster's Bible (WBS)
- It came to pass also in the twelfth year, in the fifteenth [day] of the month, [that] the word of the LORD came to me, saying,
- Young's Literal Translation (YLT)
- And it cometh to pass, in the twelfth year, in the fifteenth of the month, hath a word of Jehovah been unto me, saying,
Read in context
- 15ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
- 17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
- 19ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.
Cross references
- Ezekiel 32:1 ಯೆಹೆಜ್ಕೇಲನು 32:1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 1:2 ಯೆಹೆಜ್ಕೇಲನು 1:2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- Ezekiel 31:1 ಯೆಹೆಜ್ಕೇಲನು 31:1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Ezekiel 33:21 ಯೆಹೆಜ್ಕೇಲನು 33:21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.